ಸಮಗ್ರ ಸುದ್ದಿ

ಕುದುರೆಮುಖ ಅರಣ್ಯದಿಂದ ಕುಟುಂಬಗಳ ಸ್ಥಳಾಂತರ: ಈಶ್ವರ ಖಂಡ್ರೆ

ಬೆಳಗಾವಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದೊಳಗೆ ನೆಲೆಸಿರುವ 1382 ಕುಟುಂಬಗಳ ಪೈಕಿ 670 ಕುಟುಂಬಗಳು ಸ್ವಯಂ ಇಚ್ಛೆಯಿಂದ ಹೊರಬರುವ ಇಂಗಿತ ವ್ಯಕ್ತಪಡಿಸಿದ್ದು, ಹಂತ ಹಂತವಾಗಿ ಸ್ಥಳಾಂತರ ಮಾಡಲಾಗುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ […]

ಸಮಗ್ರ ಸುದ್ದಿ

ರೂ.300 ಕೋಟಿ ವೆಚ್ಚದಲ್ಲಿ ಕುದುರೆಮುಖ ರಾಷ್ಟ್ರೀಯಉದ್ಯಾನವನ ಪುರ್ನವಸತಿಗೆ ಸಿದ್ಧ: ಸಚಿವ ಈಶ್ವರ ಖಂಡ್ರೆ

ಬೆಳಗಾವಿ : ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸವಾಗಿರುವ 1,382 ಕುಟುಂಬಗಳ ಸ್ಥಳಾಂತರಕ್ಕೆ 2005ರಲ್ಲಿ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೊಷಣೆ ಮಾಡಿತ್ತು. ವಾಸವಿದ್ದ ಕುಟುಂಬಗಳ ಪೈಕಿ 670 ಕುಟುಂಬಗಳು ಸ್ಥಳಾಂತರಕ್ಕೆ ಅರ್ಜಿ ಸಲ್ಲಿಸಿದ್ದರು. ಈ […]

ಸಮಗ್ರ ಸುದ್ದಿ

ಬಿ.ಎಂ.ಟಿ.ಸಿ ಗೆ 4500 ವಿದ್ಯುತ್ ಚಾಲಿತ ಬಸ್ ಖರೀದಿ : ಸಚಿವ ರಾಮಲಿಂಗಾ ರೆಡ್ಡಿ

ಬೆಳಗಾವಿ :ಬಿ.ಎಂ.ಟಿ.ಸಿ ಗೆ ಕೇಂದ್ರ ಸರ್ಕಾರದ PM e- DRIVE ಯೋಜನೆಯಡಿ 4500 ವಿದ್ಯುತ್ ಚಾಲಿತ ಬಸ್‍ಗಳನ್ನು ಜಿಸಿಸಿ ಮಾದರಿಯಲ್ಲಿ ಒದಗಿಸಲು ಮಂಜೂರಾತಿ ನೀಡಲಾಗಿದ್ದು, ಟೆಂಡರ್ ಜಾರಿಯಲ್ಲಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ […]

ಸಮಗ್ರ ಸುದ್ದಿ

ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಯಿಂದ ಪರಿಸರಕ್ಕೆ ಹಾನಿ ಇಲ್ಲ- ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟನೆ

ಬೆಳಗಾವಿ : ಉತ್ತರ ಕನ್ನಡ ಜಿಲ್ಲೆಯ ಶರಾವತಿ ಪಂಪ್ಡ್ ಸ್ಟೋರೇಜ್ ಜಲ ವಿದ್ಯುತ್ ಯೋಜನೆಯಿಂದ 2000 ಮೆ.ವ್ಯಾ. ವಿದ್ಯುತ್ ಉತ್ಪಾದಿಸಲು ಉದ್ದೇಶಿಸಲಾಗಿದ್ದು, ಈ ಯೋಜನೆಯಿಂದ ಪರಿಸರಕ್ಕೆ ಯಾವುದೇ ಹಾನಿ ಉಂಟಾಗುವುದಿಲ್ಲ ಎಂದು ಇಂಧನ ಸಚಿವ […]

ಸಮಗ್ರ ಸುದ್ದಿ

ಪಿಎಂಎಫ್‍ಎಂಇ ಯೋಜನೆಯಡಿ ಮಂಜೂರಾಗಿರುವ ಅರ್ಜಿಗಳ ವಿಲೇವಾರಿಗೆ ಬ್ಯಾಂಕ್‍ಗಳಿಗೆ ಮೂರು ದಿನಗಳ ಗಡವು

ಬೆಂಗಳೂರು : ಪಿಎಂಎಫ್‍ಎಂಇ ಯೋಜನೆಯಡಿ ಮಂಜೂರಾಗಿರುವ ಅರ್ಜಿಗಳನ್ನು ಮೂರು ದಿನಗಳೊಳಗೆ ಇತ್ಯರ್ಥಪಡಿಸಿ ವಿಲೇವಾರಿ ಮಾಡುವಂತೆ ಎಲ್ಲಾ ಬ್ಯಾಂಕ್‍ಗಳ ಮ್ಯಾನೇಜರುಗಳಿಗೆ ಸೂಚಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು, ನಿಗಮ ನಿಯಮಿತ […]

ಸಮಗ್ರ ಸುದ್ದಿ

21 ಎಸಿಎಫ್ ಗಳಿಗೆ ನಿಷ್ಠೆ, ದಕ್ಷತೆಯ ಪ್ರಮಾಣವಚನ ಬೋಧಿಸಿದ ಸಚಿವ ಈಶ್ವರ ಖಂಡ್ರೆ | ಒತ್ತುವರಿ ತೆರವಿಗೆ ಎಸಿಎಫ್ ಗಳಿಗೆ ಕರೆ

ಬೆಳಗಾವಿ : ಕರ್ನಾಟಕ ಲೋಕಸೇವಾ ಆಯೋಗದಿಂದ ನೇರ ನೇಮಕಾತಿಗೊಂಡು ಯಶಸ್ವಿಯಾಗಿ ತರಬೇತಿ ಪೂರೈಸಿರುವ 21 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರಿಂದು […]

ಸಮಗ್ರ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಳಗಾವಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿಯ ಸರ್ಕಿಟ್ […]

ಸಮಗ್ರ ಸುದ್ದಿ

ರಾಜ್ಯದಲ್ಲಿ 9.67 ಲಕ್ಷ ಮೆಟ್ರಿಕ್ ಟನ್ ತೊಗರಿ ಖರೀದಿಗೆ ಕೇಂದ್ರ ಅಸ್ತು

ನವದೆಹಲಿ: ಕರ್ನಾಟಕ ರೈತರ ಹಿತರಕ್ಷಣೆಗೆ ಸದಾ ಬದ್ಧವಾಗಿರುವ ಕೇಂದ್ರ ಸರ್ಕಾರ ಇದೀಗ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಒತ್ತಾಸೆಯಂತೆ ಬೆಂಬಲ ಬೆಲೆ ಯೋಜನೆಯಡಿ 9.67 ಲಕ್ಷ ಮೆಟ್ರಿಕ್ ಟನ್ ತೊಗರಿ […]

ಸಮಗ್ರ ಸುದ್ದಿ

ಬಾಕಿ ಬೆಳೆವಿಮೆ ಪರಿಹಾರ ವಿತರಣೆಗೆ ಕ್ರಮ-ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಬೆಳಗಾವಿ : ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2022-23 ರಿಂದ 2024-25ನೇ ಸಾಲಿನವರೆಗೆ ಒಟ್ಟು 13,728 ರೈತರು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೊಂದಾಯಿಸಿಕೊಂಡಿದ್ದಾರೆ. ಈ ಪೈಕಿ 945 ರೈತರಿಗೆ ವಿವಿಧ […]

ಸಮಗ್ರ ಸುದ್ದಿ

ಉತ್ತರ ಕರ್ನಾಟಕದ ನೀರಾವರಿಗೆ ಆದ್ಯತೆ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಳಗಾವಿ : ತಾನು ನೀರಾವರಿ ಇಲಾಖೆ ಜವಾಬ್ದಾರಿ ತೆಗೆದುಕೊಂಡ ಮೇಲೆ ವಿಶೇಷವಾಗಿ ಉತ್ತರ ಕರ್ನಾಟಕದ ನೀರಾವರಿಗೆ ಆದ್ಯತೆ ನೀಡಿದ್ದೇವೆ. ಕೃಷ್ಣ, ಮಹದಾಯಿ ಯೋಜನೆಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ. ಈ ಹಿಂದೆ ಬಜೆಟ್ ಮೀರಿ ಕಾಮಗಾರಿಗಳನ್ನು […]

You cannot copy content of this page