ಮಹಿಳೆಯಲ್ಲಿ ಅಪರೂಪದ ಕಾಯಿಲೆಯಾದ “ಪಲ್ಮನರಿ ಅಲ್ವಿಯೋಲಾರ್ ಪ್ರೊಟಿನೋಸಿಸ್” ಪತ್ತೆ: ಸ್ಪರ್ಶ್ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಚಿಕಿತ್ಸೆ
ಬೆಂಗಳೂರು: ಮೇಲ್ನೋಟಕ್ಕೆ ಸಾಮಾನ್ಯ ವೈರಲ್ ನಿಮೋನಿಯಾ ಕಾಯಿಲೆ ಲಕ್ಷಣ ಹೊಂದಿದ್ದ ಮಹಿಳೆಯಲ್ಲಿ, ತಪಾಸಣೆ ಬಳಿಕ ಅತಿ ಅಪರೂಪದ ಕಾಯಿಲೆಗಳಲ್ಲಿ ಒಂದಾದ ಶ್ವಾಸಕೋಶದ ಗಾಳಿ ಚೀಲದಲ್ಲಿ ಅಸಾಮಾನ್ಯವಾಗಿ ಸಂಗ್ರಹವಾಗುವ ಪ್ರೊಟೀನ್ ನಿಂದ ಉಂಟಾಗುವ ಕಾಯಿಲೆ “ಪಲ್ಮನರಿ […]
