ಸಮಗ್ರ ಸುದ್ದಿ

ಬೇಡ್ತಿ ವರದಾ ನದಿ ಜೋಡಣೆಗೆ ಮನವರಿಕೆಗೆ ರಾಜ್ಯ ಹಾಗೂ ಕೇಂದ್ರಕ್ಕೆ ನಿಯೋಗ: ಬಸವರಾಜ ಬೊಮ್ಮಾಯಿಬೇಡ್ತಿ ವರದಾ ನದಿ ಜೋಡಣೆಗೆ ಮನೆ ಮನೆಗೂ ಜಾಗೃತಿ

ಹಾವೇರಿ: ಬೇಡ್ತಿ ವರದಾ ನದಿ ಜೋಡಣೆಯ ಅಗತ್ಯತೆ ಕುರಿತು ಹಾವೇರಿಯ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿಗಳ ನೇತೃತ್ವದಲ್ಲಿ ನಿಯೋಗ ತೆಗೆದುಕೊಂಡು ಸಿಎಂ, ಡಿಸಿಎಂ ಭೇಟಿ ಮಾಡುವುದು, ಕೇಂದ್ರ ಜಲಶಕ್ತಿ ಸಚಿವರು ಹಾಗೂ ರಾಜ್ಯವನ್ನು ಪ್ರತಿನಿಧಿಸುವ […]

ಸಮಗ್ರ ಸುದ್ದಿ

ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆ

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ ವತಿಯಿಂದ 77ನೇ ಗಣರಾಜ್ಯೋತ್ಸವ ದಿನಾಚರಣೆ-2026 ರ ಅಂಗವಾಗಿ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಪಿ. ರಾಜೇಂದ್ರ ಚೋಳನ್ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ತರುವಾಯ ಮಹಾತ್ಮ […]

ಸಮಗ್ರ ಸುದ್ದಿ

77 ನೇ ಗಣರಾಜ್ಯೋತ್ಸವದ ಪ್ರಯುಕ್ತ ನಾಡಿನ ಜನತೆಗೆ ಸಂದೇಶ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ |ಗ್ಯಾರಂಟಿ ಯೋಜನೆಗಳಿಗೆ 1.13 ಲಕ್ಷ ಕೋಟಿ ರೂ. ವಿನಿಯೋಗ

ಬೆಂಗಳೂರು : ಸಂವಿಧಾನದ ಮುಖ್ಯ ಆಶಯದಂತೆ ಅತ್ಯಂತ ಹಿಂದುಳಿದವರ ಬಲವರ್ಧನೆಗಾಗಿ ರಾಜ್ಯದ ಜನರಿಗೆ ಆರ್ಥಿಕ ಚೈತನ್ಯ ನೀಡುವುದಕ್ಕಾಗಿ ರಾಜ್ಯವು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಜನ ಕಲ್ಯಾಣಗಳಿಗಾಗಿ ರಾಜ್ಯವು ವರ್ಷಕ್ಕೆ 1.12 ಲಕ್ಷ ಕೋಟಿ […]

ಸಮಗ್ರ ಸುದ್ದಿ

ಗ್ರಾಮೀಣ ಭಾಗದ ಯುವ ಪ್ರತಿಭೆಗಳಿಗೆ ಕನಕೋತ್ಸವ ಬಹು ದೊಡ್ಡ ವೇದಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್ | ಜ. 28ರ ಬೆಳಗ್ಗೆ 5 ಗಂಟೆಗೆ ಕನಕೋತ್ಸವಕ್ಕೆ ಅಧಿಕೃತ ಚಾಲನೆ| ಕಲಾ ತಂಡಗಳೊಂದಿಗೆ 250 ಗ್ರಾಮದೇವತೆಗಳ ಮೆರವಣಿಗೆ

ಕನಕಪುರ: ಗ್ರಾಮೀಣ ಭಾಗದ ಯುವ ಪ್ರತಿಭೆಗಳನ್ನು ಗುರುತಿಸಲು ಕನಕೋತ್ಸವ ದೊಡ್ಡ ವೇದಿಕೆ. ಸಾಹಿತ್ಯ, ಶೈಕ್ಷಣಿಕ ಕ್ರೀಡೆ, ವೃತ್ತಿ ಬದುಕನ್ನು ನಾವು ಗುರುತಿಸಿದ್ದೇವೆ. ಈ ಉತ್ಸವಕ್ಕೆ ತನ್ನದೇ ಆದ ಇತಿಹಾಸ ಹೊಂದಿದೆ ಎಂದು ಡಿಸಿಎಂ ಡಿ.ಕೆ. […]

ಸಮಗ್ರ ಸುದ್ದಿ

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ದೇಶದ 5 ನೇ ಅತ್ಯುತ್ತಮ ಕ್ಯಾನ್ಸರ್ ಆಸ್ಪತ್ರೆ

ಬೆಂಗಳೂರು: ಭಾರತದ ಪ್ರಮುಖ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರಗಳಲ್ಲಿ ಒಂದಾದ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ದಿ ವೀಕ್ ನಿಯತಕಾಲಿಕೆಯ ನವೆಂಬರ್ 2025 ರ ಆವೃತ್ತಿಯಲ್ಲಿ ಭಾರತದ ಅತ್ಯುತ್ತಮ ಆಂಕೊಲಾಜಿ ಆಸ್ಪತ್ರೆಗಳಲ್ಲಿ 5 […]

ಸಮಗ್ರ ಸುದ್ದಿ

ಐದು ವರ್ಷಗಳ ಕಾಲ ನಿರಂತರ ರಂಗ ಚಟುವಟಿಕೆಗೆ ಯೋಜನೆ| ಮೊದಲ ಹಂತವಾಗಿ ಕಲಬುರಗಿ ನಾಟಕೋತ್ಸವ ೨೬ ಆಯೋಜನೆ- ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ರಂಗ ಚಟುವಟಿಕೆಗಳನ್ನು ಅಭಿವೃದ್ದಿಪಡಿಸಲು ಐದು ವರ್ಷಗಳ‌ ಕಾಲ ನಿರಂತರ ನಾಟಕೋತ್ಸವ ಆಯೋಜಿಸಲಾಗುತ್ತಿದೆ. ಅದರ ಮೊದಲ ಪ್ರಯತ್ನವಾಗಿ ಫೆಬ್ರುವರಿ 21 ರಿಂದ 28 ರವರೆಗೆ ಕಲಬುರಗಿ ನಾಟಕೋತ್ಸವ ೨೬, ಆಯೋಜನೆ ಮಾಡಲಾಗುತ್ತಿದೆ […]

ಸಮಗ್ರ ಸುದ್ದಿ

ರಾಜ್ಯದ ಎಲ್ಲಾ ನಗರಗಳಲ್ಲಿ ಸಂಚಾರಿ ಗ್ರಿಡ್ ರೂಪಿಸಲು ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್ | ದಾವೂಸ್ ನಲ್ಲಿ 45ಕ್ಕೂ ಹೆಚ್ಚು ಕಂಪನಿಗಳ ಜತೆ ಹೂಡಿಕೆ ಬಗ್ಗೆ ಚರ್ಚೆ

ಬೆಂಗಳೂರು: ಮುಂದಿನ 25 ವರ್ಷಗಳಲ್ಲಿ ಆಗಲಿರುವ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಎಲ್ಲಾ ನಗರಗಳಲ್ಲೂ ಸಂಚಾರಿ ಗ್ರಿಡ್ ರೂಪಿಸಲು ಚಿಂತನೆ ನಡೆಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದಾವೋಸ್ ವಿಶ್ವ ಆರ್ಥಿಕ ವೇದಿಕೆ […]

ಸಮಗ್ರ ಸುದ್ದಿ

ಪ್ರತಿ ಮತವೂ ಪ್ರಜಾಪ್ರಭುತ್ವದ ಅಡಿಪಾಯವನ್ನು ಬಲಪಡಿಸುತ್ತದೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಮತದಾರರು ತಮ್ಮ ಮತದಾನದ ಹಕ್ಕನ್ನು ಮುಕ್ತವಾಗಿ ಮತ್ತು ನ್ಯಾಯಯುತವಾಗಿ, ಭಯ, ಒತ್ತಡ ಅಥವಾ ಪ್ರಚೋದನೆಯಿಲ್ಲದೆ ಚಲಾಯಿಸಬೇಕು ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು. ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ […]

ಸಮಗ್ರ ಸುದ್ದಿ

ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶ – ಸಿಎಂ ಸಿದ್ದರಾಮಯ್ಯ

ಮೈಸೂರು: ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶವಿದೆ ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ತಿಳಿಸಿದರು. ಅವರು‌ ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಗೌರವ ವಂದನೆ ಸ್ವೀಕರಿಸಿ, ಮಾಧ್ಯಮದವರ ಜೊತೆ ಮಾತನಾಡಿದರು.‌ ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ […]

ಕ್ರೀಡೆ

ಏಳು ವರ್ಷಗಳ ನಂತರ ಬೆಂಗಳೂರಿಗೆ ಮರಳಿದ ಜೈಡಸ್ ಪಿಂಕಥಾನ್ | ಜನವರಿ 25ರಂದು 5,000ಕ್ಕೂ ಹೆಚ್ಚು ಮಹಿಳೆಯರನ್ನು ಒಂದುಗೂಡಿಸಲು ಸಜ್ಜಾದ ಶ್ರೀ ಕಂಠೀರವ ಕ್ರೀಡಾಂಗಣ – ನವೀನ್ ರಾಜ್ ಸಿಂಗ್

ಬೆಂಗಳೂರು: ಬೆಂಗಳೂರಿನ ಸಿಲಿಕಾನ್ ವ್ಯಾಲಿಗೆ ಭಾರತದ ಅತಿದೊಡ್ಡ ಮಹಿಳಾ ಓಟದ ಎಂಟನೇ ಆವೃತ್ತಿಯ ಪುನರಾಗಮನವಾಗಿದೆ. ಏಳು ವರ್ಷಗಳ ನಂತರ ಜೈಡಸ್ ಪಿಂಕಥಾನ್ ಬೆಂಗಳೂರಿಗೆ ಮರಳಿರುವುದು ಸಂತಸದ ವಿಷಯವಾಗಿದೆ. ಜನವರಿ 25ರಂದು ಬೆಂಗಳೂರಿನ ಶ್ರೀ ಕಂಠೀರವ […]

You cannot copy content of this page