ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ- ಡಾ.ಜಿ.ಪರಮೇಶ್ವರ
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹೇಗಿದೆ ಎಂಬುದನ್ನು ಸಮಂಜಸವಾದ ಉತ್ತರವನ್ನು ಸದನಕ್ಕೆ ನೀಡುತ್ತೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂಬುದನ್ನು […]
