ಸಮಗ್ರ ಸುದ್ದಿ

ತಂತ್ರಜ್ಞಾನ ಹಾಗೂ ಪ್ರತಿಭೆ ಬೆಂಗಳೂರಿನ ಎರಡು ಆಧಾರಸ್ತಂಭಗಳು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ನ.18: ತಂತ್ರಜ್ಞಾನ ಹಾಗೂ ಪ್ರತಿಭೆ ಬೆಂಗಳೂರಿನ ಎರಡು ಆಧಾರಸ್ತಂಭಗಳು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರು ಇಂಟರ್ ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ ನಲ್ಲಿ ಬೆಂಗಳೂರು ಟೆಕ್ ಸಮಿಟ್ 2025 ‘ಫ್ಯೂಚರೈಸ್ […]

ಸಮಗ್ರ ಸುದ್ದಿ

ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.18: ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿದ್ಯುನ್ಮಾನ, […]

ಸಮಗ್ರ ಸುದ್ದಿ

ಬೆಂಗಳೂರು ತಂತ್ರಜ್ಞಾನ ಸಮಾವೇಶ|ಕ್ವಿನ್ ಸಿಟಿಯ 200 ಎಕರೆಯಲ್ಲಿ ಸೆಮಿಕಂಡಕ್ಟರ್ ಪಾರ್ಕ್: ಎಂ ಬಿ ಪಾಟೀಲ

ಬೆಂಗಳೂರು: ಆಧುನಿಕ ಬಗೆಯ ಕೈಗಾರಿಕೋದ್ಯಮಗಳ ಮಹತ್ತ್ವವನ್ನು ಅರಿತಿರುವ ರಾಜ್ಯ ಸರಕಾರವು ಉದ್ದೇಶಿತ ಕ್ವಿನ್ ಸಿಟಿಯ 200 ಎಕರೆ ಜಾಗದಲ್ಲಿ ಸೆಮಿಕಂಡಕ್ಟರ್ ಪಾರ್ಕ್ ಅಭಿವೃದ್ಧಿಪಡಿಸಲಿದೆ. ಕಂಪನಿಗಳಿಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನೂ ಕಲ್ಪಿಸಲಾಗುವುದು. ಇದು ದೇಶ ಮತ್ತು […]

ಸಮಗ್ರ ಸುದ್ದಿ

ಬೆಂಗಳೂರಿನಲ್ಲಿ ನಾಳೆ ತಂತ್ರಜ್ಞಾನ ಶೃಂಗಸಭೆ – 2025ಕ್ಕೆ ಚಾಲನೆ: 60 ಕ್ಕೂ ಹೆಚ್ಚು ದೇಶಗಳು ಭಾಗಿ – ಪ್ರಿಯಾಂಕ್ ಖರ್ಗೆ

ಬೆಂಗಳೂರಿನ ತುಮಕೂರು ರಸ್ತೆಯಲ್ಲಿರುವ ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿನಾಳೆ ತಂತ್ರಜ್ಞಾನ ಶೃಂಗಸಭೆ – 2025ಕ್ಕೆ ಚಾಲನೆ ದೊರೆಯಲಿದೆ. ಮೂರು ದಿನಗಳ ಕಾಲ ನಡೆಯುವ ಈ ಶೃಂಗಸಭೆಯಲ್ಲಿ ನೂರಕ್ಕೂ ಹೆಚ್ಚು ಸಭೆಗಳು, 500ಕ್ಕೂ ಹೆಚ್ಚು ಜಾಗತಿಕ ಭಾಷಣಕಾರರು, […]

ಸಮಗ್ರ ಸುದ್ದಿ

ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

ಬೆಂಗಳೂರು, ನ.17:ಬೆಂಗಳೂರಿನ ಇತಿಹಾಸ ಪ್ರಸಿದ್ಧ ಬಸವನಗುಡಿ ಕಡಲೆಕಾಯಿ ಪರಿಷೆಗೆ ಚಾಲನೆ ಇಂದು ದೊರೆತಿದೆ. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಇಂದಿನಿಂದ ಐದು ದಿನಗಳ ಕಾಲ ನಡೆಯುವ ಪರಿಷೆಗೆ ಚಾಲನೆ ನೀಡಿದರು. ಬಸವನಗುಡಿಯ […]

ಸಮಗ್ರ ಸುದ್ದಿ

ಅಂಜನಾದ್ರಿ ಹನುಮಮಾಲಾ ವಿಸರ್ಜನೆ: ಯಾವುದೇ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಲು ಸಚಿವ ಶಿವರಾಜ ತಂಗಡಗಿ‌ ಸೂಚನೆ

ಕೊಪ್ಪಳ, ನ.17:ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ಎರಡು ದಿನ ನಡೆಯಲಿರುವ ಹನುಮಮಾಲಾ‌ ವಿಸರ್ಜನೆಗೆ ಲಕ್ಷಾಂತರ ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಅಗತ್ಯ ಮೂಲ ಸೌಲಭ್ಯ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಚ್ಚುಕಟ್ಟಿನ ಕ್ರಮವಹಿಸುವಂತೆ ಜಿಲ್ಲಾಡಳಿತಕ್ಕೆ ಜಿಲ್ಲಾ […]

ಕೃಷಿ

ಕೃಷಿ ಮೇಳದಲ್ಲಿ 54.16 ಲಕ್ಷ ಜನ ಭಾಗಿ| ಕೃಷಿಕರು ಕೇವಲ ಆಹಾರ ಉತ್ಪಾದಕರಲ್ಲ, ಉದ್ಯೋಗ ಸೃಷ್ಟಿಕರ್ತರು- ಎನ್.ಚಲುವರಾಯಸ್ವಾಮಿ

ಕೃಷಿಕರು ಕೇವಲ ಆಹಾರ ಉತ್ಪಾದಕರಲ್ಲ ಅವರು ಉದ್ಯೋಗ ಸೃಷ್ಟಿಸುವ ಶಕ್ತಿಯುಳ್ಳವರು. ಇದನ್ನು ಮತ್ತಷ್ಟು ಬಲಪಡಿಸಲು ನಮ್ಮ ಸರ್ಕಾರ ಅನೇಕ ಹೊಸ ಯೋಜನೆಗಳನ್ನು ಕೈಗೊಂಡಿದೆ ಎಂದು ಕೃಷಿ ಸಚಿವ ಹಾಗೂ ಕೃಷಿ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿ *ಎನ್.ಚಲುವರಾಯಸ್ವಾಮಿ* […]

ಸಮಗ್ರ ಸುದ್ದಿ

ಸದೃಢ ಸಮಾಜದ ನಿರ್ಮಾಣವೇ ಇಂಟರ್ ಅಪಾರ್ಟ್ ಮೆಂಟ್ ಉತ್ಸವದ ಗುರಿ: ಕೃಷ್ಣ ಬೈರೇಗೌಡ

ಬೆಂಗಳೂರು ನ.16: ಬ್ಯಾಟರಾಯನಪುರ ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ ಆಯೋಜಿಸಿದ್ದ 3ನೇ ವರ್ಷದ ʼಇಂಟರ್ ಅಪಾರ್ಟ್ಮೆಂಟ್ ಸ್ಪೋರ್ಟ್ಸ್ ಫೆಸ್ಟ್-2025ʼ ಕೊನೆಯ ದಿನ ಗೆಲುವು ಸಾಧಿಸಿದ ಕ್ರೀಡಾಪಟುಗಳು ಹಾಗೂ ತಂಡಗಳಿಗೆ ಪ್ರಶಸ್ತಿ ವಿತರಿಸಿ ಮಾತನಾಡಿದರು. ಸಮಾಜದಲ್ಲಿನ ಪ್ರತಿಯೊಬ್ಬರನ್ನೂ […]

ಸಮಗ್ರ ಸುದ್ದಿ

13.65 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ.ಜಗದೀಶ

ಬೆಂಗಳೂರು, ನ. 15 :  ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 13.65  ಕೋಟಿ ಅಂದಾಜು ಮೌಲ್ಯದ ಒಟ್ಟು  2 ಎಕರೆ 0.03.08 ಗುಂಟೆ ಸರ್ಕಾರಿ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ ಎಂದು […]

ಸಮಗ್ರ ಸುದ್ದಿ

ಡಿಸೆಂಬರ್ 8 ರಿಂದ ಚಳಿಗಾಲದ ಅಧಿವೇಶನ

ಬೆಂಗಳೂರು, ನ.15: ಹದಿನಾರನೇ ವಿಧಾನಸಭೆಯ ಎಂಟನೇ ಅಧೀವೇಶನವು ಡಿಸೆಂಬರ್ 8 ರಂದು ಪೂರ್ವಾಹ್ನ 11.00 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಸಮಾವೇಶಗೊಳ್ಳಲಿದೆ. ಡಿಸೆಂಬರ್ 8 ರಿಂದ 10, 12, 15 ರಿಂದ 17 […]

You cannot copy content of this page