ಜ.11 ರಿಂದ ಸಂಸದ ಕ್ರೀಡಾ ಮಹೋತ್ಸವ | ದೇಶಿ ಕ್ರೀಡೆ ಉತ್ತೇಜಿಸಿ, ಯುವಕರ ಪಾಲ್ಗೊಳ್ಳುವಿಕೆ ಹೆಚ್ಚಿಸಲು ಸಂಸದ ಬಸವರಾಜ ಬೊಮ್ಮಾಯಿ ಸೂಚನೆ
ಹಾವೇರಿ: ಹಾವೇರಿ – ಗದಗ ಲೋಕಸಭಾ ವ್ಯಾಪ್ತಿಯಲ್ಲಿ ಸಂಸದರ ಕ್ರೀಡಾ ಮಹೋತ್ಸವ-2026 ಆಯೋಜನೆಗೊಳ್ಳಲಿದೆ. ಕ್ರೀಡಾ ಸಂಸ್ಕೃತಿಯನ್ನು ಪೋಷಿಸುವುದು, ಸ್ಥಳೀಯ ಮತ್ತು ಮುಖ್ಯವಾಹಿನಿಯ ಕ್ರೀಡೆಗಳನ್ನು ಉತ್ತೇಜಿಸುವುದು, ಯುವಕರು ಭಾಗವಹಿಸುವಿಕೆಯನ್ನು ಹೆಚ್ಚಿಸುವುದು ಸಚಿವಾಲಯದ ಮಹತ್ವದ ದೃಷ್ಟಿಕೋನವಾಗಿದೆ ಎಂದು […]
