ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಸಂಭ್ರಮ: ಭಕ್ತರಿಗೆ ವಿಶೇಷ ದರ್ಶನ ವ್ಯವಸ್ಥೆ | ತಿರುಮಲದಲ್ಲಿ ವೈಕುಂಠ ದ್ವಾರ ದರ್ಶನಕ್ಕೆ ಸಕಲ ಸಿದ್ಧತೆ
ಬೆಂಗಳೂರು: ಪವಿತ್ರವಾದ ವೈಕುಂಠ ಏಕಾದಶಿ ಪರ್ವದಿನದ ಪ್ರಯುಕ್ತ, ಬೆಂಗಳೂರಿನ ವೈಯಾಲಿಕಾವಲ್ನ 16ನೇ ಕ್ರಾಸ್ನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಟಿಟಿಡಿ ಮಾಹಿತಿ ಕೇಂದ್ರದಲ್ಲಿ ಡಿಸೆಂಬರ್ 30 ರಂದು ಭಕ್ತರಿಗೆ ಶ್ರೀವಾರಿ ದರ್ಶನಕ್ಕಾಗಿ ವಿಶೇಷ ವ್ಯವಸ್ಥೆಗಳನ್ನು […]
