ಕೇಂದ್ರದ ಅನುದಾನದ ಬಳಿಕ ಹೆಚ್ಚುವರಿ ಬರ ಪರಿಹಾರ; ಕೃಷಿ ಸಚಿವ ನರೇಂದ್ರ ಸ್ವಾಮಿ ಭರವಸೆ
ಚಾಮರಾಜನಗರ: ರಾಜ್ಯದ ರೈತರಿಗೆ 5 ಸಾವಿರ ರೂ. ಬರ ಪರಿಹಾರ ನೀಡಿದ್ದು, ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾದ ತಕ್ಷಣ ಹೆಚ್ಚುವರಿ ಪರಿಹಾರವನ್ನು ಕಂದಾಯ ಇಲಾಖೆ ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುವುದು ಎಂದು […]
