600 ಕೋಟಿ ರೂ. ವೆಚ್ಚದ ಡಿಎನ್ ಸೊಲ್ಯೂಷನ್ಸ್ ತಯಾರಿಕೆ, ಆರ್ & ಡಿ ಘಟಕಕ್ಕೆ ಸಚಿವ ಎಂ ಬಿ ಪಾಟೀಲ ಚಾಲನೆ | 350 ಜನರಿಗೆ ಉದ್ಯೋಗಾವಕಾಶ
ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಕುಂದಾಣ ಸಾಮಾನ್ಯ ಕೈಗಾರಿಕಾ ಪ್ರದೇಶದಲ್ಲಿ ದಕ್ಷಿಣ ಕೊರಿಯಾ ಮೂಲದ ಡಿ.ಎನ್.ಸೊಲ್ಯೂಷನ್ಸ್ ಕಂಪನಿಯು ₹600 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ತಯಾರಿಕೆ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ (ಆರ್ & ಡಿ) […]
