ರಸ್ತೆ ಅಗಲೀಕರಣ, ಅನಧಿಕೃತ ಕಟ್ಟಡಗಳ ಮೇಲ್ವಿಚಾರಣೆಗೆ ಪ್ರತ್ಯೇಕ ಟಾಸ್ಕ್ ಫೋರ್ಸ್ ರಚಿಸಿ : ಮಹೇಶ್ವರ್ ರಾವ್ |ಪೌರಕಾರ್ಮಿಕರಿಗೆ ಮುಖಚಹರೆ ಹಾಜರಾತಿ ವ್ಯವಸ್ಥೆ ಜಾರಿ
ಬೆಂಗಳೂರು: ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ರಸ್ತೆ ಅಗಲೀಕರಣ ಹಾಗೂ ಅನಧಿಕೃತ ಕಟ್ಟಡಗಳ ಮೇಲ್ವಿಚಾರಣೆಗೆ ಪ್ರತ್ಯೇಕ ಟಾಸ್ಕ್ ಫೋರ್ಸ್ಗಳನ್ನು ರಚಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗ್ರೇಟರ್ […]
