ಗುಳೆ ಹೋಗುವುದನ್ನು ತಡೆಯಲು ಜನರಿಗೆ ಊರಿನಲ್ಲೇ ಉದ್ಯೋಗಕ್ಕೆ ಕ್ರಮ ವಹಿಸಿ- ಡಿಸಿಎಂ ಡಾ.ಜಿ.ಪರಮೇಶ್ವರ್
ಕಲಬುರಗಿ : ಸೂಪರ್ ಎಲ್ ನಿನೋ ಪರಿಣಾಮದಿಂದ ಉಂಟಾಗಿರುವ ಪ್ರಕೃತಿ ವಿಕೋಪವನ್ನು ಸಮರ್ಥವಾಗಿ ನಿಭಾಯಿಸಬೇಕು. ಈ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜನರ ಜೀವನೋಪಾಯಕ್ಕೆ ಮತ್ತು ಜಾನುವಾರುಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಪರಿಸ್ಥಿತಿಯನ್ನು ನಿಭಾಯಿಸಬೇಕು […]
