ತೀವ್ರ ಅನಾರೋಗ್ಯಪಿಡಿತ ಮಹಿಳೆಗೆ ನೆರವಾಗಲು ನಂಜನಗೂಡಿಗೆ ಧಾವಿಸಿದ ಹೆಚ್.ಡಿ. ಕುಮಾರಸ್ವಾಮಿ| ನೊಂದ ಕುಟುಂಬಕ್ಕೆ ಸಹಾಯ ಹಸ್ತ ಚಾಚಿದ ಹೆಚ್ಡಿಕೆ; ವಾಸಕ್ಕೆ ಸೂರು ಕಲ್ಪಿಸಿಕೊಡುವ ಭರವಸೆ
ಮೈಸೂರು: ಅನಾರೋಗ್ಯದಿಂದ ಅನೇಕ ದಿನಗಳಿಂದ ಹಾಸಿಗೆ ಹಿಡಿದಿದ್ದ ನಂಜನಗೂಡು ತಾಲೂಕಿನ ಹುಲ್ಲಳ್ಳಿ ಗ್ರಾಮದ ಶ್ರೀಮತಿ ಪೂಜಾ (24) ಎಂಬುವವರ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. […]
