ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನೇರ ನೇಮಕಾತಿ: ದಾಖಲಾತಿಗಳ ಪರಿಶೀಲನೆ
ಬೆಂಗಳೂರು: ಬೆಂಗಳೂರು ಜಲ ಮಂಡಳಿ ನೇರ ನೇಮಕಾತಿ ಅಧಿಸೂಚನೆ ಸಂಖ್ಯೆ:-ಇಡಿ/ಕೆಇಎ/ಆಡಳಿತ/ಸಿ.ಆರ್.25/2025 (ಆರ್.ಪಿ.ಸಿ) ದಿನಾಂಕ:-15-11-2025 ರನ್ವಯ ವಿವಿಧ ವೃಂದದ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಿರುವ ಅಭ್ಯರ್ಥಿಗಳನ್ನು 1:5 ಅನುಪಾತದಲ್ಲಿ ಪಟ್ಟಿಯನ್ನು ಸಿದ್ಧಪಡಿಸಿ, ಅಂತಹ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆಗೆ […]
