K-GIS 2.0, ಡಿಜಿಟಲ್ ಭೂ ನಿರ್ವಹಣೆ, ಸ್ಮಾರ್ಟ್ ಗವರ್ನೆನ್ಸ್ ಹಾಗೂ ಎಐ ಕಂಪ್ಯೂಟಿಂಗ್ ಮೂಲಸೌಕರ್ಯಕ್ಕೆ ಆದ್ಯತೆ
ಬೆಂಗಳೂರು: ರಾಜ್ಯದಲ್ಲಿ ಇ-ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು, ಸರ್ಕಾರಿ ಸೇವೆಗಳನ್ನು ಜನಸ್ನೇಹಿಗೊಳಿಸುವುದು ಹಾಗೂ ತಂತ್ರಜ್ಞಾನ ಆಧಾರಿತ ಆಡಳಿತವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಗೃಹ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ […]
