ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಕೇಂದ್ರ ಅಸ್ತು | ಸಚಿವ ಪ್ರಲ್ಹಾದ್ ಜೋಶಿ ಮನವಿಗೆ ಮನ್ನಣೆ
ನವದೆಹಲಿ: ಐಟಿ ಸಿಟಿ ಬೆಂಗಳೂರಿನಿಂದ ವಾಣಿಜ್ಯನಗರಿ ಮುಂಬೈಗೆ ನೂತನ “ವಂದೇ ಭಾರತ್ ಸ್ಲೀಪರ್ ರೈಲು” ಸಂಚಾರಕ್ಕೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ ಸಂಪರ್ಕಕ್ಕೆ ಅನುಕೂಲವಾಗುವಂತೆ ನೂತನ […]
