ಶಕ್ತಿ, ಅರಿವು, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಮೈಸೂರು: ಮೈಸೂರು ದಸರಾ ಶಕ್ತಿ, ಅರಿವು, ಸಂಸ್ಕೃತಿ ಮತ್ತು ಸಮಾನತೆಯ ನಾಲ್ಕು ಜ್ಯೋತಿಗಳ ಸಂಗಮ. ಶಕ್ತಿಯಿಂದ ಸಾಧನೆ, ಅರಿವಿನಿಂದ ಅಭಿವೃದ್ಧಿ, ಸಂಸ್ಕೃತಿಯಿಂದ ಸಮಾನತೆ, ಸಮಾನತೆಯಿಂದ ಶಾಂತಿ ಸಾಧ್ಯ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ […]
