ಸಮಗ್ರ ಸುದ್ದಿ

ಅರಮನೆ ಅಂಗಳಕ್ಕೆ ಗಜಪಡೆ ಪದಾರ್ಪಣೆ, ಅದ್ಧೂರಿ ಪೂಜೆಯೊಂದಿಗೆ ಸ್ವಾಗತ ಕೋರಿದ – ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2026 ರ ಅಂಗವಾಗಿ ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಗಜಪಡೆಯು ಇಂದು ಮೈಸೂರು ಅರಮನೆಯ ಅಂಗಳಕ್ಕೆ ಆಗಮಿಸಿದ್ದು, ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ […]

ಸಮಗ್ರ ಸುದ್ದಿ

ಜವಳಿ ರಫ್ತು ₹25,000 ಕೋಟಿಯಿಂದ ₹75,000 ಕೋಟಿಗೆ ಹೆಚ್ಚಿಸುವ ಗುರಿ: ಜವಳಿ ಅಭಿವೃದ್ಧಿ ಆಯುಕ್ತ ಎ.ಬಿ. ಬಸವರಾಜು

ಬೆಂಗಳೂರು: ಕೃಷಿಯ ನಂತರ ರಾಜ್ಯದಲ್ಲಿ ಅತಿ ಹೆಚ್ಚು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಕ್ಷೇತ್ರಗಳಲ್ಲಿ ಜವಳಿ ಕ್ಷೇತ್ರ ಪ್ರಮುಖವಾಗಿದ್ದು, ರಾಜ್ಯದ ಜವಳಿ ರಫ್ತು ವಹಿವಾಟನ್ನು ಪ್ರಸ್ತುತ ₹25,000 ಕೋಟಿಯಿಂದ 2031ರ ವೇಳೆಗೆ ₹75,000 ಕೋಟಿಗೆ ಹೆಚ್ಚಿಸುವ ಮಹತ್ವಾಕಾಂಕ್ಷೆಯ […]

ಸಮಗ್ರ ಸುದ್ದಿ

ದೇಶಾದ್ಯಂತ 41 ಅಗತ್ಯ ವಸ್ತುಗಳ ಬೆಲೆ ಸ್ಥಿರತೆಗೆ ಮುಂದಾದ ಕೇಂದ್ರ|ನೂರಾರು ಮೊಬೈಲ್‌ ವಾಹನ, ಮಳಿಗೆಗಳಲ್ಲಿ ಈರುಳ್ಳಿ ಮಾರಾಟಕ್ಕೆ ವ್ಯವಸ್ಥೆ

ನವದೆಹಲಿ: ಶ್ರಾವಣ ಬಂತೆಂದರೆ ಹಬ್ಬ ಹರಿದಿನ, ಧಾರ್ಮಿಕ ಮಹೋತ್ಸವ ಹಾಗೂ ವಿವಾಹ ಸಮಾರಂಭಗಳ ಸುಗ್ಗಿ ಶುರುವಾದಂತೆ. ಈ ಹಂಗಾಮಿನಲ್ಲಿ ಸಹಜವಾಗಿಯೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಕಂಡುಬರುತ್ತದೆ. ಆದರೆ, ಕೇಂದ್ರ ಸರ್ಕಾರ ಈ ಬಾರಿ […]

ಸಮಗ್ರ ಸುದ್ದಿ

ಗ್ರಾಮೀಣ ಜಲ ಆಸ್ತಿ ನಿರ್ವಹಣೆ: ಮೊಬೈಲ್, ವೆಬ್ ಆಪ್ ಲೋಕಾರ್ಪಣೆ|ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ ಜಿಐಎಸ್ ಆಧಾರಿತ ಆಪ್: ಈಶ್ವರ ಖಂಡ್ರೆ

ಬೆಂಗಳೂರು: ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ ವ್ಯವಸ್ಥೆ (ಜಿಐಎಸ್) ಆಧಾರಿತ ಮೊಬೈಲ್ ಮತ್ತು ವೆಬ್ ಅಪ್ಲಿಕೇಷನ್ ಅನುಷ್ಠಾನಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು […]

ಸಮಗ್ರ ಸುದ್ದಿ

101 ತಾಲೂಕುಗಳು ಬರ ಘೋಷಣೆಗೆ ತೀರ್ಮಾನ|ಬರ ಪರಿಸ್ಥಿತಿಯ ಸಮರ್ಥ ನಿರ್ವಹಣೆಗೆ ರೂ. 635 ಕೋಟಿ ವ್ಯಯ- ಡಿಸಿಎಂ ಡಾ.ಜಿ.ಪರಮೇಶ್ವರ

ಬೆಂಗಳೂರು :ರಾಜ್ಯದಲ್ಲಿ ಹಿಂದೆಂದೂ ಕಾಣದ ಬರ ಈ ವರ್ಷ ಬಂದಿದೆ. ಜನ – ಜಾನುವಾರುಗಳಿಗೆ ಯಾವುದೇ ಸಮಸ್ಯೆಯಾಗದಂತೆ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ರೂ. 635 ಕೋಟಿ ವ್ಯಯಿಸುತ್ತಿದ್ದೇವೆ. ನಮ್ಮಲ್ಲಿ ಹಣದ ಕೊರತೆ ಇಲ್ಲ […]

ಸಮಗ್ರ ಸುದ್ದಿ

ಬೆಂಗಳೂರು ಸುಧಾರಣೆಗಾಗಿ ಒಂದು ತಂಡವಾಗಿ ಕೆಲಸ ಮಾಡೋಣ: ಕೃಷ್ಣ ಬೈರೇಗೌಡ! 8,000 ಕೋಟಿ ರೂ. ವೆಚ್ಚದಲ್ಲಿ 2,500 ಕಿ.ಮೀ. ರಸ್ತೆ ಅಭಿವೃದ್ಧಿ

ಬೆಂಗಳೂರು:ಬೆಂಗಳೂರು ನಗರದ ಸುಧಾರಣೆಗಾಗಿ ಎಲ್ಲರೂ ಒಂದು ತಂಡವಾಗಿ ಕೆಲಸ ಮಾಡಬೇಕೆಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಕೈಗೊಳ್ಳಲಾಗುತ್ತಿರುವ […]

ಸಮಗ್ರ ಸುದ್ದಿ

ನಿಮ್ಮ ನಿವೇಶನ ನೀವೇ ಸ್ವತಃ ಸ್ವಚ್ಛಗೊಳಿಸಿ, ಹೆಚ್ಚಿನ ವೆಚ್ಚದಿಂದ ತಪ್ಪಿಸಿಕೊಳ್ಳಿ: ಕೃಷ್ಣ ಬೈರೇಗೌಡ |ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಸಾಂಕೇತಿಕ ಚಾಲನೆ

ಬೆಂಗಳೂರು: ನಗರದಲ್ಲಿರುವ ಖಾಲಿ ನಿವೇಶನಗಳನ್ನು ಮಾಲೀಕರೇ ಸ್ವತಃ ಸ್ವಚ್ಛಗೊಳಿಸಿಕೊಳ್ಳುವ ಮೂಲಕ ಪಾಲಿಕೆಯಿಂದ ಸ್ವಚ್ಛತಾ ಕಾರ್ಯ ಕೈಗೊಳ್ಳಲು ವಿಧಿಸಲಾಗುವ ಹೆಚ್ಚಿನ ವೆಚ್ಚದಿಂದ ತಪ್ಪಿಸಿಕೊಳ್ಳುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ನಿವೇಶನ ಮಾಲೀಕರಲ್ಲಿ […]

ಸಮಗ್ರ ಸುದ್ದಿ

ವಿದ್ಯಾರ್ಥಿಗಳ ಸಮಸ್ಯೆ, ಶಿಕ್ಷಣ ಸುಧಾರಣೆಗೆ ಸಂಪುಟ ಉಪಸಮಿತಿ ರಚನೆ

ಬೆಂಗಳೂರು: ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆಗಳನ್ನು ತರಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆರೋಗ್ಯ ಖಾತೆ ಸಚಿವ ಯು ಟಿ ಖಾದರ್ ನೇತೃತ್ವದಲ್ಲಿ […]

ಸಮಗ್ರ ಸುದ್ದಿ

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

​ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಾಗರಿಕರು ಯಾರಾದರೂ ನಾಪತ್ತೆಯಾಗಿದ್ದರೆ ಅಥವಾ ಸಂಪರ್ಕಕ್ಕೆ ಸಿಗದೇ ಇದ್ದಲ್ಲಿ, ತಕ್ಷಣವೇ ಅವರ […]

ಸಮಗ್ರ ಸುದ್ದಿ

ರಾಜ್ಯದಲ್ಲಿ ಆಹಾರ ಸುರಕ್ಷತೆ ಕುರಿತಂತೆ ಶೀಘ್ರವೇ ಮಾರ್ಗಸೂಚಿ ಬಿಡುಗಡೆ ; ಸಚಿವ ಯು.ಟಿ.ಖಾದರ್

ಬೆಂಗಳೂರು: ರಾಜ್ಯದಲ್ಲಿ ಆಹಾರ ಸುರಕ್ಷತೆ ಕುರಿತಂತೆ ಶೀಘ್ರದಲ್ಲೇ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಬೌರಿಂಗ್ ಕ್ಲಬ್, ಸೆಂಚುರಿ ಕ್ಲಬ್, […]

You cannot copy content of this page