ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ ಗ್ರೇಡ್-III ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ
ಬೆಂಗಳೂರು:ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಗ್ರೇಡ್-III (Stenographer Grade-III) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಶೀಘ್ರಲಿಪಿಗಾರ ಗ್ರೇಡ್-III […]
