ಕರ್ನಾಟಕದಲ್ಲಿ ಸೆಮಿಕಂಡಕ್ಟರ್ ಇಕೋಸಿಸ್ಟಂ ಬಲವರ್ಧನೆಗೆ ಅಪ್ಲೈಡ್ ಮೆಟೀರಿಯಲ್ಸ್ ಹೂಡಿಕೆ
ಬೆಂಗಳೂರು: ಅಪ್ಲೈಡ್ ಮೆಟೀರಿಯಲ್ಸ್‌ನ ಕಾರ್ಪೊರೇಟ್ ಉಪಾಧ್ಯಕ್ಷ ಹಾಗೂ ಮುಖ್ಯ ಜಾಗತಿಕ ನೀತಿ ಅಧಿಕಾರಿ ರಾಬರ್ಟ್ ಬ್ಲೇರ್ ಹಾಗೂ ಸಂಸ್ಥೆಯ ಭಾರತದ ನಾಯಕತ್ವ ತಂಡವನ್ನು ಗೃಹ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ […]
