ಕ್ಯಾನ್ಸರ್ ಮುಕ್ತ ಸಮಾಜಕ್ಕಾಗಿ ʼಕ್ಯಾನ್ಸರ್ ಸರ್ವೈವರ್ ರನ್ʼ ಜಾಗೃತಿ ಓಟ
ಬೆಂಗಳೂರು: ಮಾರಕ ಕ್ಯಾನ್ಸರ್ ವಿರುದ್ಧ ಜಾಗೃತಿ ಮತ್ತು ಕ್ಯಾನ್ಸರ್ ಗೆದ್ದವರನ್ನು ಬೆಂಬಲಿಸಲು ʼಕ್ಯಾನ್ಸರ್ ಸರ್ವೈವರ್ ರನ್ʼ ಶೀರ್ಷಿಕೆಯಡಿ ಭಾನುವಾರ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಬೃಹತ್ ಮ್ಯಾರಾಥಾನ್ ನಡೆಯಿತು. ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ವತಿಯಿಂದ […]
