ಏಪ್ರಿಲ್ 20 ಕ್ಕೆ ಯುವೋತ್ಸವ- ಉದ್ಯೋಗ ಮೇಳ 2026 ಆಯೋಜನೆ: ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್
ಬೆಂಗಳೂರು: ಬಸವ ಜಯಂತಿಯ ಅಂಗವಾಗಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಫೌಂಡೇಶನ್ ಸಹಯೋಗದಲ್ಲಿ ಯುವೋತ್ಸವ- ಉದ್ಯೋಗ ಮೇಳ 2026 ಅನ್ನು ಮಲ್ಲೇಶ್ವರಂನ ಎಸ್‍ಎಚ್‍ವಿಎನ್‍ಎಂ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿಗಳು […]
