ಸಮಗ್ರ ಸುದ್ದಿ

ನೈಋತ್ಯ ರೈಲ್ವೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

ಹುಬ್ಬಳ್ಳಿ: ಭಾರತ ರತ್ನ ಡಾ. ಬಿ ರ್ ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಇಂದು ನೈಋತ್ಯ ರೈಲ್ವೆಯ ಕೇಂದ್ರ ಕಚೇರಿ ರೈಲ್ ಸೌಧ, ಹುಬ್ಬಳ್ಳಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾದ […]

ಸಮಗ್ರ ಸುದ್ದಿ

ಶಾಲಾ ಚಲೋ: ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸಲು ಕರ್ನಾಟಕ ಸರ್ಕಾರದ ಹೊಸ ಅಂದೋಲನ

ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ಹೊಸ ಚೈತನ್ಯ ಮೂಡಿಸುವ ಪ್ರಯತ್ನವಾಗಿ, ಕರ್ನಾಟಕ ಸರ್ಕಾರವು ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸಲು ಸಮಗ್ರ ಕಾರ್ಯಯೋಜನೆ ರೂಪಿಸಿದೆ. ಕಳೆದ ಕೆಲವು ವರ್ಷಗಳಿಂದ ದಾಖಲಾತಿ ಕುಸಿತ ಕಂಡು ಬಂದಿರುವುದರಿಂದ, ಸಾರ್ವಜನಿಕ ವಿಶ್ವಾಸವನ್ನು […]

ಸಮಗ್ರ ಸುದ್ದಿ

ಪ್ರತಿಷ್ಠಿತ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಶ್ರೀ ಸಿದ್ದರಾಮ ಶರಣರು ಬೆಲ್ದಾಳ, ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪುರಸ್ಕಾರಕ್ಕೆ ಶ್ರೀ ಭಾನು ಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಪ್ರತಿಷ್ಠಿತ ಪಂಪ ಪ್ರಶಸ್ತಿಗೆ ದೇವನೂರು ಮಹಾದೇವ ಭಾಜನ- ಸಚಿವ ಶಿವರಾಜ ತಂಗಡಗಿ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡಲಾಗುವ ವಿವಿಧ ಪ್ರಶಸ್ತಿಗಳಿಗೆ ಗಣ್ಯರನ್ನು ಆಯ್ಕೆ ಮಾಡಲಾಗಿದ್ದು 2025 26 ನೇ ಸಾಲಿನ ಪ್ರತಿಷ್ಠಿತ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಶ್ರೀ ಸಿದ್ದರಾಮ ಶರಣರು ಬೆಲ್ದಾಳ, ಶ್ರೀ ಭಗವಾನ್ […]

ಸಮಗ್ರ ಸುದ್ದಿ

ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಬೈರವೈಕ್ಯ ಮಂದಿರ ಲೋಕಾರ್ಪಣೆ | ಸ್ವದೇಶಿ ಸರಕುಗಳು ಮತ್ತು ಸ್ವದೇಶಿ ಚಳುವಳಿ ಪ್ರೋತ್ಸಾಹಿಸುವಂತೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿಯಲ್ಲಿ ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಭೈರವೈಕ್ಯ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, […]

ಸಮಗ್ರ ಸುದ್ದಿ

ಕರ್ನಾಟಕದ ಜಾಗತಿಕ ನಾವೀನ್ಯತಾ ಮೈತ್ರಿಕೂಟ ಉಪಕ್ರಮ: ಜಾಗತಿಕ ತಂತ್ರಜ್ಞಾನ ಸಹಕಾರಕ್ಕೆ ಹೊಸ ಮಾನದಂಡ |ದೇಶದ ಅತಿದೊಡ್ಡ ರಾಜತಾಂತ್ರಿಕ ನಾವೀನ್ಯತೆಯ ‘ಬ್ರಿಡ್ಜ್ ಟು ಬೆಂಗಳೂರು’ಸಂವಾದದಲ್ಲಿ ʼಜಿಐಎʼ 2.0 ಅನಾವರಣ : ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಜಾಗತಿಕ ನಾವೀನ್ಯತಾ ಪರಿಸರದಲ್ಲಿ ಭಾರತದ ಪ್ರವೇಶಕ್ಕೆ ಹೆಬ್ಬಾಗಿಲಿನಂತೆ ಕರ್ನಾಟಕ ರಾಜ್ಯವು ಹೊರಹೊಮ್ಮಿದ್ದು, ಇದನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ದಿಸೆಯಲ್ಲಿ ರಾಜ್ಯ ಸರ್ಕಾರವು ಜಾಗತಿಕ ನಾವೀನ್ಯತಾ ಮೈತ್ರಿಕೂಟದ (ಜಿಐಎ-2.0)- ಎರಡನೆ ಆವೃತ್ತಿಯನ್ನು ದೆಹಲಿಯಲ್ಲಿ ನಡೆಯಲಿರುವ […]

ಸಮಗ್ರ ಸುದ್ದಿ

ಇಲವಾಲದಲ್ಲಿ ಅಂಬೇಡ್ಕರ್ ಥೀಮ್ ಪಾಕ್೯ ನಿರ್ಮಾಣ: ಸಚಿವ ಡಾ.ಹೆಚ್.ಸಿ. ಮಹದೇವಪ್ಪ

ಮೈಸೂರು: ಮೈಸೂರು ತಾಲ್ಲೂಕಿನ ಇಲವಾಲ ಹೋಬಳಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟ, ಸಾಧನೆ, ರಾಜತಾಂತ್ರಿಕತೆ‌ ಮತ್ತು ತತ್ವಗಳನ್ನು ತಿಳಿಸಲು ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ […]

ಸಮಗ್ರ ಸುದ್ದಿ

ಯುವಕರಲ್ಲಿ ಮಾನವೀಯತೆ ಹೆಚ್ಚಬೇಕು: ಸಿಎಂ |ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ:ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ಸರ್ಕಾರ ಹಾಗೂ ಕನ್ನಡ ಅಭಿವೃದ್ಧಿ […]

ಸಮಗ್ರ ಸುದ್ದಿ

ದೇಶದ ಮೊಟ್ಟಮೊದಲ ಕ್ವಾಂಟಮ್ ಎಕೋ ಸಿಸ್ಟಮ್ ಮ್ಯಾಪ್ ಅನಾವರಣ; ಕ್ವಾಂಟಮ್ ಮಾರ್ಗಸೂಚಿಯ ಮೊದಲ ಹಂತಕ್ಕೆ ಚಾಲನೆ: ಸಚಿವ ಎನ್.ಎಸ್. ಬೋಸರಾಜು|ಕ್ವಾಂಟಮ್ ಟಾಸ್ಕ್ ಫೋರ್ಸ್ ಅಧ್ಯಕ್ಷರಾಗಿ ಐಐಎಸ್‌ಸಿ ಪ್ರೊ. ಅರಿಂದಮ್ ಘೋಷ್ ನೇಮಕ

ಬೆಂಗಳೂರು: ವಿಶ್ವ ಕ್ವಾಂಟಮ್ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ರಾಜ್ಯದ ಸಮಗ್ರ ಕ್ವಾಂಟಮ್ ಎಕೋ ಸಿಸ್ಟಮ್ ಮ್ಯಾಪ್ ಅನ್ನು ಅನಾವರಣಗೊಳಿಸುವ ಮೂಲಕ, ಇಂತಹ ಸಮಗ್ರ ಮಾಹಿತಿಯನ್ನು ಹೊರತಂದಿರುವ ದೇಶದ ಮೊದಲ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ […]

ಸಮಗ್ರ ಸುದ್ದಿ

ಪರಿಶಿಷ್ಟರಿಗೆ “ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ”|ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯದ ಪರಿಶಿಷ್ಟ ಜಾತಿ/ಪಂಗಡಗಳ ಜನರಿಗೆ ಖಾಸಗಿ ಬಡಾವಣೆ ಮಾದರಿಯಲ್ಲಿ ಸಕಲ ಮೂಲಸೌಕರ್ಯ ಹೊಂದಿರುವ ಬಡಾವಣೆ ಅಭಿವೃದ್ಧಿಪಡಿಸಿ ನೀವೇಶನಗಳನ್ನು ಹಂಚಿಕೆ ಮಾಡಲು “ಬುದ್ಧ, ಬಸವ, ಅಂಬೇಡ್ಕರ್ ನಿವೇಶನ ಹಂಚಿಕೆ” ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು […]

ಸಮಗ್ರ ಸುದ್ದಿ

ಆದಿಚುಂಚನಗಿರಿ ಶ್ರೀ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ |ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ

ಮಂಡ್ಯ- ಇಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಬಳಿಕ ಭೈರವೈಕ್ಯ ಬಾಲಗಂಗಾಧರನಾಥಶ್ರೀಗಳ ಗದ್ದುಗೆ ಉದ್ಘಾಟಿಸಲಿರುವ ಅವರು, ನಂತರ […]

You cannot copy content of this page