ಕನ್ನಡದಲ್ಲಿ ವಿಜ್ಞಾನದ ರಸದೌತಣ: ಪರಮ್ ಸೈನ್ಸ್ ಎಕ್ಸ್‌ಪೀರಿಯನ್ಸ್ ಸೆಂಟರ್‌ನಿಂದ ವಿಶೇಷ ಅಭಿಯಾನ
ಬೆಂಗಳೂರು: ಜಯನಗರದಲ್ಲಿರುವ ಪರಮ್ ಸೈನ್ಸ್ ಎಕ್ಸ್‌ಪೀರಿಯನ್ಸ್ ಸೆಂಟರ್‌ನಲ್ಲಿ ನವೆಂಬರ್ ತಿಂಗಳಿನಲ್ಲಿ ಪೂರ್ತಿ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡುವ ವಿನೂತನ ಯೋಜನೆಯನ್ನು ಹಮ್ಮಿಕೊಂಡಿದೆ. ಪರಮ್ ಸೈನ್ಸ್ ಕೇಂದ್ರಕ್ಕೆ ಭೇಟಿ ನೀಡುವ ಎಲ್ಲ ಸಂದರ್ಶಕರಿಗೆ ಗ್ಯಾಲರಿಯಲ್ಲಿನ […]
