ಎಂ.ಎಸ್.ಐ.ಎಲ್. ಚಿಟ್ಸ್ ಹೊಸ ಸಾಫ್ಟ್ ವೆರ್ ಹಾಗೂ ಮೊಬೈಲ್ ಆಪ್ ಬಿಡುಗಡೆಸರ್ಕಾರದ ಗ್ಯಾರಂಟಿಗಳು ಜನರ ಉಳಿತಾಯಕ್ಕೆ ನೆರವಾಗಿದೆ | ಜನರ ಉಳಿತಾಯದ ಹೂಡಿಕೆಗಳು ಸುಭದ್ರವಾಗಿರುವುದು ಗ್ಯಾರಂಟಿ – ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು:ಜನರು ಉಳಿತಾಯದ ಹೂಡಿಕೆಗಳು ಸರ್ಕಾರದ ಎಂ ಎಸ್ ಐ ಎಲ್ ಸಂಸ್ಥೆಯಲ್ಲಿ ಸುಭದ್ರವಾಗಿರುವ ಗ್ಯಾರಂಟಿಯಾಗಿದೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ವತಿಯಿಂದ ಆಯೋಜಿಸಲಾಗಿದ್ದ ಎಂ.ಎಸ್.ಐ.ಎಲ್ ಚಿಟ್ಸ್ […]
