ಇತರ ಪಾರಂಪರಿಕ ಅರಣ್ಯವಾಸಿಗಳ ಶೇ.99ರಷ್ಟು ಅರ್ಜಿ ತಿರಸ್ಕೃತ: ಸಚಿವ ಈಶ್ವರ್ ಖಂಡ್ರೆ
ಬೆಳಗಾವಿ : ಅರಣ್ಯ ಹಕ್ಕು ಕಾಯಿದೆಯಡಿ ಅನುಸೂಚಿತ ಬುಡಕಟ್ಟು ಹೊರತುಪಡಿಸಿ ಇತರ ಪಾರಂಪರಿಕ ಅರಣ್ಯವಾಸಿಗಳು ಸಲ್ಲಿಸಿದ್ದ ಶೇ.99ರಷ್ಟು ಅರ್ಜಿ ತಿರಸ್ಕೃತವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. […]
