ಬಡವರ ಮತಗಳನ್ನು ತೆಗೆಯಲು ಎಸ್ ಐಆರ್ ಮೂಲಕ ಸಂಚು: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
ಬೆಂಗಳೂರು:ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ […]
