ರೈತರು ಸಮಗ್ರ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯನ್ನು ಮಾಡಬೇಕು: ಸಿಎಂ ಸಿದ್ದರಾಮಯ್ಯ
ಮಂಡ್ಯ: ರೈತರು ತಮ್ಮ ವ್ಯವಸಾಯ ಪದ್ದತಿಯಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು ಇಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಪಶು […]
