ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ
ಬೆಂಗಳೂರು: ಪೊಂಗಲ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ದಕ್ಷಿಣ ರೈಲ್ವೆಯು ಕೊಟ್ಟಾಯಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ಒಂದು ಟ್ರಿಪ್ ವಿಶೇಷ ರೈಲು ಕಾರ್ಯಾಚರಣೆಯನ್ನು ಪ್ರಕಟಿಸಿದೆ. ರೈಲು ಸಂಖ್ಯೆ 06147 […]
