ವಾಹನ ದಟ್ಟಣೆ ನಿಯಂತ್ರಣಕ್ಕೆ ನೂತನ ರಸ್ತೆ ಗ್ರಿಡ್ ವ್ಯವಸ್ಥೆ: ಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ನಗರಗಳಲ್ಲೂ ವಾಹನ ದಟ್ಟಣೆ ಹೆಚ್ಚಾಗಿದೆ. ಈ ಕಾರಣಕ್ಕೆ ನಮ್ಮ ಸರ್ಕಾರ ಹೊಸ ನಗರ ಯೋಜನೆ ರೂಪಿಸಿದೆ. ಇದರಲ್ಲಿ ಶಿಸ್ತು ಬದ್ಧ ರಸ್ತೆ ನಿರ್ಮಾಣಕ್ಕೆ ‘ನೂತನ ರಸ್ತೆ ಗ್ರಿಡ್ ವ್ಯವಸ್ಥೆ’ ಜಾರಿ […]
