ಪರಿಶೀಲನೆಯಲ್ಲಿರುವ ವಸತಿ ಯೋಜನೆಯಡಿ ಸಹಾಯಧನ ಮತ್ತು ಘಟಕ ವೆಚ್ಚ ಹೆಚ್ಚಿಸುವ ಪ್ರಸ್ತಾವನೆ
ಬೆಳಗಾವಿ: ರಾಜ್ಯದಲ್ಲಿ ವಿವಿಧ ವಸತಿ ಯೋಜನೆಯಡಿಯಲ್ಲಿ ನೀಡಲಾಗುತ್ತಿರುವ ಸಹಾಯಧನ ಹೆಚ್ಚಿಸುವ ಮತ್ತು ಘಟಕ ವೆಚ್ಚ ಹೆಚ್ಚಿಸುವ ಪ್ರಸ್ತಾವನೆಯು ಪರಿಶೀಲನೆಯಲ್ಲಿದೆ ಎಂದು ವಸತಿ ಸಚಿವರ ಪರವಾಗಿ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ವಿಧಾನ ಪರಿಷತ್ […]
