ಸಮಗ್ರ ಸುದ್ದಿ

ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪಲು ಕ್ರಮ; ಬಿಪಿಎಲ್ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಚಿಂತನೆ: ಸಚಿವ ಕೆ.ಹೆಚ್. ಮುನಿಯಪ್ಪ

​ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಹಾಗೂ ಯಾವುದೇ ಲೋಪವಿಲ್ಲದೆ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ […]

ಸಮಗ್ರ ಸುದ್ದಿ

ರಾಜ್ಯದಲ್ಲಿ ಬರ ಪರಿಸ್ಥಿತಿ, ಕೇಂದ್ರ ಸರಕಾರ ನೆರವು ನೀಡುವ ನಿರೀಕ್ಷೆ : ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಈ ಸಂಕಷ್ಟ ಸಮಯದಲ್ಲಾದರೂ ಕೇಂದ್ರ ನೆರವು ನೀಡುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ […]

ಸಮಗ್ರ ಸುದ್ದಿ

ಮಹಿಳೆಯರು ಸಂಘಟಿತರಾದರೆ ಯಶಸ್ಸು ಸಾಧ್ಯ-ಡಾ.ನಾಗಲಕ್ಷ್ಮಿ ಚೌಧರಿ

ಬೆಂಗಳೂರು: ಮಹಿಳೆಯರು ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸ್ವಾವಲಂಭಿಗಳಷ್ಟೆ ಅಲ್ಲ, ಸಬಲರೂ ಆಗಬೇಕಿದೆ. ಮಹಿಳೆಯರ ಶ್ರೇಯೋಭಿವೃದ್ದಿಗಾಗಿಯೇ ಸರಕಾರ ರೂಪಿಸಿ, ಜಾರಿಗೊಳಿಸಿರುವ ಯೋಜನೆಗಳ ಸದುಪಯೋಗಪಡೆದುಕೊಂಡು ಮಹಿಳೆಯರು ಸ್ವಾವಲಂಭಿಗಳಾಗಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮಿ […]

ಸಮಗ್ರ ಸುದ್ದಿ

ಹಿರಿಯೂರಿನ 14 ಕೆರೆಗಳಿಗೆ ನೀರು ತುಂಬಿಸುವುದು ಸುಧಾಕರ್ ಅವರ ಕನಸು: ಸಿಎಂ ಡಿ ಕೆ ಶಿವಕುಮಾರ್| ಸಚಿವ ಸಂಪುಟದಲ್ಲಿ 244 ಕೋಟಿ ರೂ. ಮೊತ್ತದ ಯೋಜನೆಗೆ ಒಪ್ಪಿಗೆ

ಹಿರಿಯೂರು : ಹಿರಿಯೂರು ಕ್ಷೇತ್ರದ 14 ಕೆರೆಗಳಿಗೆ ನೀರು ತುಂಬಿಸಬೇಕು ಎನ್ನುವುದು ಡಿ.ಸುಧಾಕರ್ ಅವರ ಕನಸಾಗಿತ್ತು. ಈ ಯೋಜನೆ ಮಾಡಲು ನನ್ನ ಬಳಿ ಅವರು ಕೊನೆಯದಾಗಿ ಮಾತು ತೆಗೆದುಕೊಂಡಿದ್ದರು. ಆ ಮಾತನ್ನು ಉಳಿಸಿಕೊಳ್ಳಲು ನಾವು […]

ಸಮಗ್ರ ಸುದ್ದಿ

ಅಗ್ನಿಶಾಮಕ ಹಾಗೂ ವಿಪತ್ತು ನಿರ್ವಹಣಾ ಸೇವೆಗಳನ್ನು ಭವಿಷ್ಯದ ಅಗತ್ಯಕ್ಕೆ ಅನುಗುಣವಾಗಿ ಬಲಪಡಿಸಲಾಗುವುದು: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕರ್ನಾಟಕವು ವೇಗವಾಗಿ ಕೈಗಾರಿಕೀಕರಣ, ನಗರೀಕರಣ ಹಾಗೂ ತಂತ್ರಜ್ಞಾನ ಆಧಾರಿತ ನವೋದ್ಯಮಗಳ ಬೆಳವಣಿಗೆಯತ್ತ ಸಾಗುತ್ತಿರುವ ಹಿನ್ನೆಲೆಯಲ್ಲಿ, ಜನಸಂಖ್ಯೆ ಹಾಗೂ ಕೈಗಾರಿಕಾ ವಿಸ್ತರಣೆಗೆ ಅನುಗುಣವಾಗಿ ಅಗ್ನಿಶಾಮಕ ಮತ್ತು ವಿಪತ್ತು ನಿರ್ವಹಣಾ ಸೇವೆಗಳನ್ನು ಮರುಪರಿಶೀಲಿಸಿ ಬಲಪಡಿಸುವುದು ಅತ್ಯಗತ್ಯ […]

ಸಮಗ್ರ ಸುದ್ದಿ

​ಸಾಮಾನ್ಯ ಜನರಿಗೆ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಸೇವೆ ದೊರಕಲು ಆರೋಗ್ಯ ಕ್ಷೇತ್ರದಲ್ಲಿ ಸಮಗ್ರ ಸುಧಾರಣೆ ಅಗತ್ಯ:ಬಸವರಾಜ ಬೊಮ್ಮಾಯಿ

​ಬೆಂಗಳೂರು: ಸಾಮಾನ್ಯ ಜನರಿಗೆ ಸುಲಭವಾಗಿ ಮತ್ತು ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಸೇವೆ ತಲುಪಿಸಲು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಸಮಗ್ರ ಸುಧಾರಣೆಗಳ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ […]

ಸಮಗ್ರ ಸುದ್ದಿ

ಯೋಧರ ತ್ಯಾಗವೇ ನಮ್ಮ ಧೈರ್ಯ, ಸ್ವಾತಂತ್ರ್ಯ, ಹೆಮ್ಮೆ: ಸಿಎಂ ಡಿ ಕೆ ಶಿವಕುಮಾರ್| ಯೋಧರ ಕುಟುಂಬಗಳ ಹಿತ ಕಾಯಲು ನಮ್ಮ ಸರ್ಕಾರ ಬದ್ಧ

ಬೆಂಗಳೂರು:ನಮ್ಮ ಯೋಧರ ತ್ಯಾಗವೇ ನಮ್ಮ ಧೈರ್ಯ, ಸ್ವಾತಂತ್ರ್ಯ, ಹೆಮ್ಮೆಯಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ನೆಹರೂ ತಾರಾಲಯದ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಭಾನುವಾರ ನಡೆದ ಕಾರ್ಗಿಲ್ ವಿಜಯ ದಿವಸ […]

ಸಮಗ್ರ ಸುದ್ದಿ

ಕೆಪಿಎಸ್‌ಸಿ ಹಗರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು – ಬಿ.ವೈ. ವಿಜಯೇಂದ್ರ

ಬೆಂಗಳೂರು: ಕೆಪಿಎಸ್‌ಸಿ ಮೂಲಕ ನಡೆದ 400 ಪಶುವೈದ್ಯರ ನೇಮಕಾತಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಕುರಿತು ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು […]

ಸಮಗ್ರ ಸುದ್ದಿ

ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ

ಬೆಂಗಳೂರು: ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ 2026ರ ಜುಲೈ 24ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಹಿನ್ನೆಲೆಯಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳು ಮತ್ತು ವಿವಿಧ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವರದಿಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಲೋಕಸೇವಾ […]

ಸಮಗ್ರ ಸುದ್ದಿ

ಶೈಕ್ಷಣಿಕ ಕ್ಷೇತ್ರದ ಆಶೋತ್ತರ- ಪಾರದರ್ಶಕತೆಗೆ ಒತ್ತು|ಕೇಂದ್ರ ನೂತನ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ

ನವದೆಹಲಿ: ದೇಶದ ವಿದ್ಯಾರ್ಥಿ-ಯುವ ಜನರ ಉಜ್ವಲ ಭವಿಷ್ಯ ರೂಪಿಸುವ ಶೈಕ್ಷಣಿಕ ಕ್ಷೇತ್ರವನ್ನು ಪಾರದರ್ಶಕವಾಗಿ ಮತ್ತಷ್ಟು ಬಲಪಡಿಸುವ ದಿಸೆಯಲ್ಲಿ ಕೊಂಡೊಯ್ಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕೇಂದ್ರದ ನೂತನ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಭರವಸೆ […]

You cannot copy content of this page