ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ | ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಇಂದು ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ […]
