ಯುವಕರಲ್ಲಿ ಮಾನವೀಯತೆ ಹೆಚ್ಚಬೇಕು: ಸಿಎಂ |ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ:ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ಸರ್ಕಾರ ಹಾಗೂ ಕನ್ನಡ ಅಭಿವೃದ್ಧಿ […]
