ನಾಗರಿಕರಿಗಾಗಿ ಆನ್ಲೈನ್ ಖಾತಾ ತಿದ್ದುಪಡಿ ಸೌಲಭ್ಯ ಶೀಘ್ರದಲ್ಲಿ – ಮುನೀಶ್ ಮೌದ್ಗಿಲ್ | ಪ್ರತಿ 30 ಸೆಕೆಂಡಿಗೆ ಒಂದು ಇ-ಖಾತಾ ವಿತರಣೆ
ಬೆಂಗಳೂರು: ನಾಗರಿಕರಿಗೆ ಉತ್ತಮ ಸೇವೆ ಒದಗಿಸುವುದು ಹಾಗೂ ಹೆಚ್ಚಿನ ಅನುಕೂಲತೆ ಕಲ್ಪಿಸುವ ಉದ್ದೇಶದಿಂದ ನಾಗರಿಕರಿಗೇ ಆನ್ಲೈನ್ ಖಾತಾ ತಿದ್ದುಪಡಿ ಸೌಲಭ್ಯವನ್ನು ಶೀಘ್ರದಲ್ಲಿ ಪರಿಚಯಿಸಲಾಗುವುದು ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ಅವರು […]
