ಕರ್ನಾಟಕದ ಜಾಗತಿಕ ನಾವೀನ್ಯತಾ ಮೈತ್ರಿಕೂಟ ಉಪಕ್ರಮ: ಜಾಗತಿಕ ತಂತ್ರಜ್ಞಾನ ಸಹಕಾರಕ್ಕೆ ಹೊಸ ಮಾನದಂಡ |ದೇಶದ ಅತಿದೊಡ್ಡ ರಾಜತಾಂತ್ರಿಕ ನಾವೀನ್ಯತೆಯ ‘ಬ್ರಿಡ್ಜ್ ಟು ಬೆಂಗಳೂರು’ಸಂವಾದದಲ್ಲಿ ʼಜಿಐಎʼ 2.0 ಅನಾವರಣ : ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಜಾಗತಿಕ ನಾವೀನ್ಯತಾ ಪರಿಸರದಲ್ಲಿ ಭಾರತದ ಪ್ರವೇಶಕ್ಕೆ ಹೆಬ್ಬಾಗಿಲಿನಂತೆ ಕರ್ನಾಟಕ ರಾಜ್ಯವು ಹೊರಹೊಮ್ಮಿದ್ದು, ಇದನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ದಿಸೆಯಲ್ಲಿ ರಾಜ್ಯ ಸರ್ಕಾರವು ಜಾಗತಿಕ ನಾವೀನ್ಯತಾ ಮೈತ್ರಿಕೂಟದ (ಜಿಐಎ-2.0)- ಎರಡನೆ ಆವೃತ್ತಿಯನ್ನು ದೆಹಲಿಯಲ್ಲಿ ನಡೆಯಲಿರುವ […]
