ಸಮಗ್ರ ಸುದ್ದಿ

ವಿಶ್ವ ಕ್ವಾಂಟಮ್ ದಿನಾಚರಣೆ: ‘ಕರ್ನಾಟಕ ರಾಜ್ಯ ಕ್ವಾಂಟಮ್ ಎಕೋ ಸಿಸ್ಟಮ್ ಮ್ಯಾಪ್’ ಅನಾವರಣ ಕಾರ್ಯಕ್ರಮ

ಬೆಂಗಳೂರು:’ವಿಶ್ವ ಕ್ವಾಂಟಮ್ ದಿನಾಚರಣೆ’ಯ (𝗪𝗼𝗿𝗹𝗱 𝗤𝘂𝗮𝗻𝘁𝘂𝗺 𝗗𝗮𝘆) ಪ್ರಯುಕ್ತ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ರಾಜ್ಯದ ತಂತ್ರಜ್ಞಾನ ವಲಯದ ಪ್ರಮುಖ ಮೈಲಿಗಲ್ಲಾದ ‘ಕರ್ನಾಟಕ ರಾಜ್ಯ ಕ್ವಾಂಟಮ್ ಎಕೋ ಸಿಸ್ಟಮ್ ಮ್ಯಾಪ್’ ಅನಾವರಣ ಕಾರ್ಯಕ್ರಮವನ್ನು […]

ಸಮಗ್ರ ಸುದ್ದಿ

ಕಲಬುರಗಿ ಬಳಿ ಆಧುನಿಕ ಸ್ಪರ್ಷದ ನೂತನ ವಚನ ಮಂಟಪರೂಪುರೇಷೆ ಕುರಿತು ಅಧಿಕಾರಿಗಳೊಂದಿಗೆ ಪ್ರಿಯಾಂಕ್‌ ಖರ್ಗೆ ಚರ್ಚೆ

ಬೆಂಗಳೂರು: ಕಲಬುರಗಿ ನಗರಕ್ಕೆ ಸಮೀಪವಿರುವ ಕಪನೂರು ಗ್ರಾಮದ ಬಳಿ 6.06 ಗುಂಟೆ ಪ್ರದೇಶದಲ್ಲಿ ಶರಣ-ಶರಣೆಯರ ಕುರಿತು ನೂತನ ವಚನಮಂಟಪವನ್ನು ರೂಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು […]

ಸಮಗ್ರ ಸುದ್ದಿ

18430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ- ಸಿಎಂ ಸಿದ್ದರಾಮಯ್ಯ | ರಾಜ್ಯದ 15032 ಜನರಿಗೆ ಉದ್ಯೋಗಾವಕಾಶ

ಬೆಂಗಳೂರು: ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67 ನೇ ಸಭೆಯಲ್ಲಿ ಒಟ್ಟು 18430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 15032 ಜನರಿಗೆ ಉದ್ಯೋಗ […]

ಸಮಗ್ರ ಸುದ್ದಿ

ಹುಬ್ಬಳ್ಳಿ – ಅಲಿಪುರ್ ದ್ವಾರ್ ನಡುವೆ ಬೇಸಿಗೆ ವಿಶೇಷ ರೈಲು ಸಂಚಾರ

ಬೆಂಗಳೂರು: ಬೇಸಿಗೆಯ ರಜಾ ದಿನಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಎಸ್ಎಸ್ಎಸ್ ಹುಬ್ಬಳ್ಳಿ ಮತ್ತು ಪಶ್ಚಿಮ ಬಂಗಾಳದ ಅಲಿಪುರ್ ದ್ವಾರ್ ನಿಲ್ದಾಣಗಳ ನಡುವೆ, ಬೆಂಗಳೂರಿನ ಎಸ್ಎಂವಿಟಿ ಮತ್ತು ಯಲಹಂಕ ನಿಲ್ದಾಣಗಳ ಮೂಲಕ ಒಂದು ಟ್ರಿಪ್ ವಿಶೇಷ ಎಕ್ಸ್ […]

ಶಿಕ್ಷಣ / ಉದ್ಯೋಗ

ಏಪ್ರಿಲ್ 20 ಕ್ಕೆ ಯುವೋತ್ಸವ- ಉದ್ಯೋಗ ಮೇಳ 2026 ಆಯೋಜನೆ: ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್

ಬೆಂಗಳೂರು: ಬಸವ ಜಯಂತಿಯ ಅಂಗವಾಗಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಫೌಂಡೇಶನ್ ಸಹಯೋಗದಲ್ಲಿ ಯುವೋತ್ಸವ- ಉದ್ಯೋಗ ಮೇಳ 2026 ಅನ್ನು ಮಲ್ಲೇಶ್ವರಂನ ಎಸ್‍ಎಚ್‍ವಿಎನ್‍ಎಂ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿಗಳು […]

ಸಮಗ್ರ ಸುದ್ದಿ

ಹೋಮಿಯೋಪತಿ ಚಿಕಿತ್ಸಾ ಪದ್ಧತಿಯಲ್ಲಿ ಹೆಚ್ಚಿನ ಸಂಶೋಧನೆ ಮತ್ತು ಪ್ರಯೋಗ ಅಗತ್ಯ: ದಿನೇಶ್ ಗುಂಡೂರಾವ್

ಹೋಮಿಯೋಪತಿಗೆ 200 ವರ್ಷಗಳ ಇತಿಹಾಸವಿದೆ. ಇದು ಕೂಡ ಒಂದು ವೈಜ್ಞಾನಿಕ ವೈದ್ಯಕೀಯ ಪದ್ದತಿ. ಹೋಮಿಯೋಪತಿ ಚಿಕಿತ್ಸಾ ಪದ್ಧತಿಯಲ್ಲಿ ಹೆಚ್ಚಿನ ಸಂಶೋಧನೆ ಮತ್ತು ಪ್ರಯೋಗ ಅಗತ್ಯವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ […]

ರಾಜಕೀಯ

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ; ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

ಬೆಂಗಳೂರು: ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಯಾವುದೇ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದರು. […]

ಸಮಗ್ರ ಸುದ್ದಿ

ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಪ್ರಮುಖ ಸಮಸ್ಯೆಗಳ ನಿವಾರಣೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಇ-ಸ್ವತ್ತು 2.0 ತಂತ್ರಾಂಶದಡಿ ಸಾರ್ವಜನಿಕರಿಂದ ರಾಜ್ಯದಾದ್ಯಂತ ಈ ವರೆವಿಗೂ 1,52,863 ಅರ್ಜಿಗಳು ಸ್ವೀಕೃತಗೊಂಡಿದ್ದು, 1,33,803 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ […]

ಸಮಗ್ರ ಸುದ್ದಿ

ಎ.ಆರ್.ಎ.ಐ ಕೇಂದ್ರದ ಜತೆಗೆ ಕೈಗಾರಿಕಾ ಹಬ್ ಸ್ಥಾಪನೆ ಚಿಂತನೆ: ಸಚಿವಎಂ ಬಿ ಪಾಟೀಲ

ಬೆಂಗಳೂರು:ಕೇಂದ್ರ ಸರಕಾರ, ಮಂಡ್ಯ ಜಿಲ್ಲೆಯಲ್ಲಿ ಎ.ಆರ್.ಎ.ಐ. (ಆಟೊಮೋಟೋವ್ ರೀಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ) ಕೇಂದ್ರ ಸ್ಥಾಪನೆಗೆ ಆಸಕ್ತಿ ತೋರಿದ್ದು ಅದಕ್ಕೆ ನಿಗದಿಪಡಿಸಿರುವ 100 ಎಕರೆಗಿಂತ ಪರ್ಯಾಯವಾಗಿ ಕನಿಷ್ಠ 500 ಎಕರೆಯಲ್ಲಿ ಪೂರಕ ಕೈಗಾರಿಕಾಭಿವೃದ್ಧಿ ಪಾರ್ಕ್ […]

ಸಮಗ್ರ ಸುದ್ದಿ

2026-27ನೇ ಸಾಲಿನ ವರ್ಗಾವಣೆ ಮಾರ್ಗಸೂಚಿ ಪ್ರಕಟ

ಬೆಂಗಳೂರು:ರಾಜ್ಯ ಸರ್ಕಾರವು 2026-27ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಆಡಳಿತಾತ್ಮಕ ದಕ್ಷತೆ ಮತ್ತು ನೌಕರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿಯಮಾವಳಿಗಳನ್ನು ರೂಪಿಸಲಾಗಿದೆ. ವರ್ಗಾವಣೆ ಪ್ರಕ್ರಿಯೆಯು ಏಪ್ರಿಲ್ […]

You cannot copy content of this page