ಕೃಷಿ ಸಮಗ್ರ ಸುದ್ದಿ

ಬೀದರ್ ಜಿಲ್ಲೆಯ ರೈತರಿಗೆ 246 ಕೋಟಿ ರೂ. ಅತ್ಯಧಿಕ ಬೆಳೆ ವಿಮೆ ಪರಿಹಾರ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಮತ್ತು ಸಂಸತ್ ಸದಸ್ಯ ಸಾಗರ್ ಖಂಡ್ರೆ ಅವರ ಪ್ರಯತ್ನದ ಫಲವಾಗಿ 2025ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಗೆ ಒಳಗಾದ ಜಿಲ್ಲೆಯ ರೈತರಿಗೆ […]

ಸಮಗ್ರ ಸುದ್ದಿ

ಗ್ರಾಮೀಣ ಭಾಗದ ಯುವಕರಿಗೆ ಕ್ರೀಡಾ ಉತ್ತೇಜನಕ್ಕೆ ವಿಶೇಷ ಕಾರ್ಯಕ್ರಮ – ಡಿಸಿಎಂ ಡಾ.ಜಿ.ಪರಮೇಶ್ವರ

ಬೆಂಗಳೂರು: ಗ್ರಾಮೀಣ ಮತ್ತು ಪಾರಂಪರಿಕ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡುವ ಯುವಕರಿಗೆ ಉತ್ತೇಜನ ನೀಡಬೇಕು ಎಂದು ಉಪಮುಖ್ಯಮಂತ್ರಿಗಳಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು. ವಿಧಾನಸೌಧದಲ್ಲಿ ಇಂದು ನಡೆದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ […]

ಶಿಕ್ಷಣ / ಉದ್ಯೋಗ

ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳಲ್ಲಿ 2,500 ಕಂಪ್ಯೂಟರ್ ಸೈನ್ಸ್ ಶಿಕ್ಷಕರ ಹೊಸ ವೃಂದ – ಡಿಜಿಟಲ್ ಶಿಕ್ಷಣದತ್ತ ಸರ್ಕಾರದ ಕ್ರಾಂತಿಕಾರಿ ಹೆಜ್ಜೆ

ಬೆಂಗಳೂರು: ಕರ್ನಾಟಕ ಸರ್ಕಾರದ ಇತ್ತೀಚಿನ ನಿರ್ಧಾರವು ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನ ಕ್ರಾಂತಿಯ ಹೊಸ ಅಧ್ಯಾಯವನ್ನು ತೆರೆದಿದೆ. ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದಿಂದ ಮರುಹಂಚಿಕೆ ಮಾಡಿ 2,500 ಕಂಪ್ಯೂಟರ್ ಸೈನ್ಸ್ ಶಿಕ್ಷಕರ ಹುದ್ದೆಗಳನ್ನು ಸೃಜಿಸುವ ಮೂಲಕ, […]

ಸಮಗ್ರ ಸುದ್ದಿ

ಖೇತ್ ಬಚಾವೋ ಅಭಿಯಾನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಚಾಲನೆ|ಮಣ್ಣಿನ ಆರೋಗ್ಯ ಕಾಪಾಡುವುದು ಇಂದಿನ ಅಗತ್ಯವಾಗಿದೆ: ಬಸವರಾಜ ಬೊಮ್ಮಾಯಿ

ಗದಗ: ರೈತರ ಕೃಷಿ ಭೂಮಿಯ ಸಂರಕ್ಷಣೆ, ಮಣ್ಣಿನ ಫಲವತ್ತತೆ ಕಾಪಾಡುವಿಕೆ ಹಾಗೂ ಸುಸ್ಥಿರ ಕೃಷಿ ಪದ್ಧತಿಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕೇಂದ್ರ, ರಾಜ್ಯ ಸರ್ಕಾರ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ […]

ಸಮಗ್ರ ಸುದ್ದಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 4000 ಹುದ್ದೆ ಭರ್ತಿಗೆ ಕ್ರಮ: ಈಶ್ವರ ಖಂಡ್ರೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 25540 ಮಂಜೂರಾದ ಹುದ್ದೆಗಳಿದ್ದು, ಈ ಪೈಕಿ ಖಾಲಿ ಇರುವ 8770 ಹುದ್ದೆ ಪೈಕಿ 4 ಸಾವಿರ ಹುದ್ದೆಯ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು […]

ಸಮಗ್ರ ಸುದ್ದಿ

ಸೂರಜ್ ಹೆಗ್ಡೆ ಅವರ ಅಗಲಿಕೆ ಆಘಾತ ತಂದಿದೆ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು:”ಸೂರಜ್ ಹೆಗ್ಡೆ ಅವರ ಅಗಲಿಕೆ ಆಘಾತ ತಂದಿದೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸೂರಜ್ ಹೆಗ್ಡೆ ಅವರ ಪಾರ್ಥಿವ ಶರೀರಕ್ಕೆ ಶಿವಕುಮಾರ್ ಅವರು ಸೋಮವಾರ ರಾತ್ರಿ ಅಂತಿಮ ನಮನ ಸಲ್ಲಿಸಿದರು. “ಸೂರಜ್ […]

ಸಮಗ್ರ ಸುದ್ದಿ

ಎಐಸಿಸಿ ಕಾರ್ಯದರ್ಶಿ ಸೂರಜ್‌ ಹೆಗ್ಡೆ ನಿಧನಕ್ಕೆ ಡಾ. ಶರಣಪ್ರಕಾಶ ಪಾಟೀಲ್‌ ಸಂತಾಪ

ಬೆಂಗಳೂರು: ಎಐಸಿಸಿ ಕಾರ್ಯದರ್ಶಿಗಳು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರೂ ಆಗಿದ್ದ ಸೂರಜ್‌ ಹೆಗ್ಡೆ ಅವರ ಹಠಾತ್‌ ನಿಧನಕ್ಕೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತೀವ್ರ ಸಂತಾಪ […]

ಸಮಗ್ರ ಸುದ್ದಿ

ಸಾರಿಗೆ ಸಚಿವರಾಗಿ ಬೈರತಿ ಸುರೇಶ್ ಅಧಿಕಾರ ಸ್ವೀಕಾರ|’ಶಕ್ತಿ’ ಯೋಜನೆಯಡಿ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್

ಬೆಂಗಳೂರು: ರಾಜ್ಯದ ನೂತನ ಸಾರಿಗೆ ಸಚಿವರಾಗಿ ಬೈರತಿ ಸುರೇಶ್ ಅವರು ವಿಧಾನಸೌಧದ ಕೊಠಡಿಯಲ್ಲಿ ಸೋಮವಾರ ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು, ಹಿತೈಷಿಗಳು, ಅಭಿಮಾನಿಗಳು ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದರು. ಬಳಿಕ ಕರ್ನಾಟಕ […]

ಸಮಗ್ರ ಸುದ್ದಿ

ಪಂಚಾಯ್ತಿಗಳಿಗೆ ವರ್ಷಾಂತ್ಯದೊಳಗೆ ಚುನಾವಣೆ: ಈಶ್ವರ ಖಂಡ್ರೆ

ಬೆಂಗಳೂರು: ಅಧಿಕಾರ ವಿಕೇಂದ್ರೀಕರಣ ದಿವಂಗತ ರಾಜೀವ್ ಗಾಂಧೀ ಅವರ ಕಲ್ಪನೆಯಾಗಿದ್ದು, ಈ ವರ್ಷಾಂತ್ಯದೊಳಗೆ ಎಲ್ಲ ಪಂಚಾಯ್ತಿಗಳಿಗೆ ಚುನಾವಣೆ ನಡೆಸಲು ಕ್ರಮವಹಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ […]

ಸಮಗ್ರ ಸುದ್ದಿ

ಪೊಲೀಸ್ ಇಲಾಖೆಯಿಂದ 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮಿಕ್ಕುಳಿದ (ಉಳಿದ ಮೂಲ) ವೃಂದದಲ್ಲಿನ ವಿವಿಧ ಜಿಲ್ಲಾ, ನಗರ ಹಾಗೂ ಘಟಕಗಳಲ್ಲಿ ಖಾಲಿ ಇರುವ ಒಟ್ಟು 3,395 ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ […]

You cannot copy content of this page