ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಿಡುಗಡೆ- ಸಚಿವ ಎಸ್.ಮಧು ಬಂಗಾರಪ್ಪ
ಬೆಂಗಳೂರು : 2025-26ನೇ ಸಾಲಿನ ರಾಜ್ಯ ವಲಯ ಮುಂದುವರೆದ ಯೋಜನೆಯಡಿ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ರೂ.9000.00 ಲಕ್ಷಗಳ ಅನುದಾನ ನಿಗದಿಯಾಗಿದ್ದು, ರೂ. 6328 ಲಕ್ಷಗಳ ಅನುದಾನದಲ್ಲಿ ಶೌಚಾಲಯ ನಿರ್ಮಾಣ ಕಾರ್ಯಕ್ಕೆ ಅನುಮೋದನೆ ನೀಡಲಾಗಿದೆ ಎಂದು […]
