ಸಮಗ್ರ ಸುದ್ದಿ

ಐಟಿ ಬಿಟಿ ಇಲಾಖೆಯಿಂದ ಎಲೆಕ್ಟ್ರಾನಿಕ್ಸ್‌ ಸಿಟಿಯಲ್ಲಿಕೃತಕ ಬುದ್ಧಿಮತ್ತೆ ಉತ್ಕೃಷ್ಟತಾ ಕೇಂದ್ರ ಹಾಗೂಟೆಕ್ನಾಲಜಿ ಮ್ಯೂಸಿಯಂ ಶೇ 51 ಷೇರುಗಳ ವರ್ಗಾವಣೆಗೆಸಚಿವ ಸಂಪುಟದ ಒಪ್ಪಿಗೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು:ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ (ಹಂತ-1) ಯಲ್ಲಿರುವ ಜೈವಿಕ, ಮಾಹಿತಿ ಮತ್ತು ಅನ್ವಯಿಕ ಜೈವಿಕ ತಂತ್ರಜ್ಞಾನ ಸಂಸ್ಥೆ (IBAB) ಯಲ್ಲಿ ನಾಲ್ಕು ವರ್ಷಗಳ ಅವಧಿಗೆ ಒಟ್ಟು 20ಕೋಟಿ ರೂ.ಗಳ ವೆಚ್ಚದಲ್ಲಿ ಜೈವಿಕ ತಂತ್ರಜ್ಞಾನಕ್ಕಾಗಿ ಕೃತಕ ಬುದ್ಧಿಮತ್ತೆಯ […]

ಸಮಗ್ರ ಸುದ್ದಿ

𝗜𝗦𝗢 𝟱𝟬𝟬𝟬𝟭:𝟮𝟬𝟭𝟴 ಅಂತಾರಾಷ್ಟ್ರೀಯ ಪ್ರಮಾಣಪತ್ರ ಪಡೆದ ದೇಶದ ಪ್ರಥಮ ಜಲಮಂಡಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾದ 𝗕𝗪𝗦𝗦𝗕 |ಬೆಂಗಳೂರು ಜಲಮಂಡಳಿಯಿಂದ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಪ್ರಮಾಣಪತ್ರ ಹಸ್ತಾಂತರ ಹಾಗೂ ಧನ್ಯವಾದ ಸಮರ್ಪಣೆ

ಬೆಂಗಳೂರು: ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ದೂರದೃಷ್ಟಿಯ ನಾಯಕತ್ವದಲ್ಲಿ, ಬೆಂಗಳೂರು ಜಲಮಂಡಳಿ ಐತಿಹಾಸಿಕ ಮೈಲಿಗಲ್ಲೊಂದನ್ನು ಸಾಧಿಸುವ ಮೂಲಕ ತನ್ನ ಮುಕುಟಕ್ಕೆ ಹೊಸ ಗರಿಯೊಂದನ್ನು ಸೇರಿಸಿಕೊಂಡಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ 𝗜𝗦𝗢 𝟱𝟬𝟬𝟬𝟭:𝟮𝟬𝟭𝟴 ಪ್ರಮಾಣಪತ್ರವನ್ನು ಪಡೆದ ದೇಶದ […]

ಸಮಗ್ರ ಸುದ್ದಿ

ನಾಗರಿಕರಿಗಾಗಿ ಆನ್‌ಲೈನ್ ಖಾತಾ ತಿದ್ದುಪಡಿ ಸೌಲಭ್ಯ ಶೀಘ್ರದಲ್ಲಿ – ಮುನೀಶ್ ಮೌದ್ಗಿಲ್ | ಪ್ರತಿ 30 ಸೆಕೆಂಡಿಗೆ ಒಂದು ಇ-ಖಾತಾ ವಿತರಣೆ

ಬೆಂಗಳೂರು: ನಾಗರಿಕರಿಗೆ ಉತ್ತಮ ಸೇವೆ ಒದಗಿಸುವುದು ಹಾಗೂ ಹೆಚ್ಚಿನ ಅನುಕೂಲತೆ ಕಲ್ಪಿಸುವ ಉದ್ದೇಶದಿಂದ ನಾಗರಿಕರಿಗೇ ಆನ್‌ಲೈನ್ ಖಾತಾ ತಿದ್ದುಪಡಿ ಸೌಲಭ್ಯವನ್ನು ಶೀಘ್ರದಲ್ಲಿ ಪರಿಚಯಿಸಲಾಗುವುದು ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ಅವರು […]

ಸಮಗ್ರ ಸುದ್ದಿ

ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ | ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಇಂದು ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ […]

ಸಮಗ್ರ ಸುದ್ದಿ

ಪಶ್ಚಿಮಘಟ್ಟಗಳನ್ನು ಭವಿಷ್ಯದ ಪೀಳಿಗೆಯ ಜೀವನಾಡಿಯಾಗಿ ನೋಡಬೇಕು:ಈಶ್ವರ ಖಂಡ್ರೆ | ಎಫ್.ಕೆ.ಸಿಸಿಐ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಶೃಂಗದ ಪೂರ್ವಭಾವಿ ಸಮಾರಂಭದಲ್ಲಿ ಭಾಗಿ

ಬೆಂಗಳೂರು: ಪ್ರಕೃತಿ, ಪರಿಸರ ಸಂರಕ್ಷಣೆ ಹಾಗೂ ಹಸಿರು ಹೊದಿಕೆ ಹೆಚ್ಚಳದಲ್ಲಿ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ […]

ಸಮಗ್ರ ಸುದ್ದಿ

ಜಿಬಿಎ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಜನಗಣತಿ-2027ಕ್ಕಾಗಿ 26,000 ಕ್ಕೂ ಹೆಚ್ಚು ಗಣತಿದಾರರು ಹಾಗೂ ಮೇಲ್ವಿಚಾರಕರ ನಿಯೋಜನೆ: ಮಹೇಶ್ವರ್ ರಾವ್

ಬೆಂಗಳೂರು:ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಜನಗಣತಿ-2027ರ ಮೊದಲ ಹಂತ ಮನೆ-ಮನೆಗೆ ಭೇಟಿ ನೀಡಿ ಮನೆ ಪಟ್ಟಿ ಸಿದ್ದಪಡಿಸುವ ಕಾರ್ಯವನ್ನು ಇಂದಿನಿಂದ ಆರಂಭಿಸಲಾಗುತ್ತಿದೆ. ಈ ವ್ಯಾಪಕ ಕಾರ್ಯವನ್ನು 25,000 ಕ್ಕೂ […]

ಸಮಗ್ರ ಸುದ್ದಿ

ನೈಋತ್ಯ ರೈಲ್ವೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

ಹುಬ್ಬಳ್ಳಿ: ಭಾರತ ರತ್ನ ಡಾ. ಬಿ ರ್ ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಇಂದು ನೈಋತ್ಯ ರೈಲ್ವೆಯ ಕೇಂದ್ರ ಕಚೇರಿ ರೈಲ್ ಸೌಧ, ಹುಬ್ಬಳ್ಳಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾದ […]

ಸಮಗ್ರ ಸುದ್ದಿ

ಶಾಲಾ ಚಲೋ: ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸಲು ಕರ್ನಾಟಕ ಸರ್ಕಾರದ ಹೊಸ ಅಂದೋಲನ

ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ಹೊಸ ಚೈತನ್ಯ ಮೂಡಿಸುವ ಪ್ರಯತ್ನವಾಗಿ, ಕರ್ನಾಟಕ ಸರ್ಕಾರವು ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸಲು ಸಮಗ್ರ ಕಾರ್ಯಯೋಜನೆ ರೂಪಿಸಿದೆ. ಕಳೆದ ಕೆಲವು ವರ್ಷಗಳಿಂದ ದಾಖಲಾತಿ ಕುಸಿತ ಕಂಡು ಬಂದಿರುವುದರಿಂದ, ಸಾರ್ವಜನಿಕ ವಿಶ್ವಾಸವನ್ನು […]

ಸಮಗ್ರ ಸುದ್ದಿ

ಪ್ರತಿಷ್ಠಿತ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಶ್ರೀ ಸಿದ್ದರಾಮ ಶರಣರು ಬೆಲ್ದಾಳ, ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪುರಸ್ಕಾರಕ್ಕೆ ಶ್ರೀ ಭಾನು ಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಪ್ರತಿಷ್ಠಿತ ಪಂಪ ಪ್ರಶಸ್ತಿಗೆ ದೇವನೂರು ಮಹಾದೇವ ಭಾಜನ- ಸಚಿವ ಶಿವರಾಜ ತಂಗಡಗಿ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡಲಾಗುವ ವಿವಿಧ ಪ್ರಶಸ್ತಿಗಳಿಗೆ ಗಣ್ಯರನ್ನು ಆಯ್ಕೆ ಮಾಡಲಾಗಿದ್ದು 2025 26 ನೇ ಸಾಲಿನ ಪ್ರತಿಷ್ಠಿತ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಶ್ರೀ ಸಿದ್ದರಾಮ ಶರಣರು ಬೆಲ್ದಾಳ, ಶ್ರೀ ಭಗವಾನ್ […]

ಸಮಗ್ರ ಸುದ್ದಿ

ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಬೈರವೈಕ್ಯ ಮಂದಿರ ಲೋಕಾರ್ಪಣೆ | ಸ್ವದೇಶಿ ಸರಕುಗಳು ಮತ್ತು ಸ್ವದೇಶಿ ಚಳುವಳಿ ಪ್ರೋತ್ಸಾಹಿಸುವಂತೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿಯಲ್ಲಿ ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಭೈರವೈಕ್ಯ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, […]

You cannot copy content of this page