ಮೈಸೂರು – ಅಲಿಪುರ್ ದ್ವಾರ್ ಜಂಕ್ಷನ್ ನಡುವೆ ಬೇಸಿಗೆ ವಿಶೇಷ ರೈಲುಗಳ ಸಂಚಾರ
ಮೈಸೂರು: ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಮೈಸೂರು – ಅಲಿಪುರ್ ದ್ವಾರ್ ಜಂಕ್ಷನ್ – ಮೈಸೂರು ನಡುವೆ ತಲಾ ಒಂದು ಟ್ರಿಪ್ ಬೇಸಿಗೆ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು […]
