ಕುಡಿಯುವ ನೀರು ಪೂರೈಕೆಗೆ 341 ಕೋಟಿ ರೂ.ಲಭ್ಯ: ಈಶ್ವರ ಖಂಡ್ರೆ
ಬೆಂಗಳೂರು: ರಾಜ್ಯದಲ್ಲಿ ಕುಡಿಯುವ ನೀರು ಪೂರೈಕೆಗೆ 341 ಕೋಟಿ ರೂ. ಲಭ್ಯವಿದ್ದು, ಹಣಕಾಸಿನ ಕೊರತೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ […]
