ಸಮಗ್ರ ಸುದ್ದಿ

ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಸದಾ ಬೆಂಬಲಿಸುತ್ತದೆ | ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಚಾಮರಾಜನಗರ: ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು ಸದಾ ಬೆಂಬಲಿಸುತ್ತದೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಾಮರಾಜನಗರದ ಜೆಲ್ಲೆಯ ಗುಂಡ್ಲುಪೇಟೆ […]

ಸಮಗ್ರ ಸುದ್ದಿ

ಬೆಂಗಳೂರಿನಲ್ಲಿ ‘ದಿ ಸ್ಟ್ಯಾಂಡರ್ಡ್’ನ ಹೊಸ ಜಾಗತಿಕ ಸಾಮರ್ಥ್ಯ ಕೇಂದ್ರ ಉದ್ಘಾಟನೆ |ರಾಜ್ಯದಲ್ಲಿನ ಉದ್ಯಮ ಸ್ನೇಹಿ ವ್ಯವಸ್ಥೆಯ ಸಾಮರ್ಥ್ಯಕ್ಕೆ ಇನ್ನೊಂದು ನಿದರ್ಶನ : ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಅಮೆರಿಕದಲ್ಲಿ ವಿಮೆ, ನಿವೃತ್ತಿ ಮತ್ತು ಹೂಡಿಕೆ ಉತ್ಪನ್ನಗಳನ್ನು ಒದಗಿಸುವ ಪ್ರಮುಖ ಕಂಪನಿಯಾಗಿರುವ ದಿ ಸ್ಟ್ಯಾಂಡರ್ಡ್ (The Standard), ನಗರದ ಎಂಬೆಸಿ ಟೆಕ್ ವಿಲೇಜ್‌ನಲ್ಲಿ ತನ್ನ ಹೊಸ ಜಾಗತಿಕ ಸಾಮರ್ಥ್ಯ ಕೇಂದ್ರ (ಜಿಸಿಸಿ) ಆರಂಭಿಸಿದೆ. […]

ಸಮಗ್ರ ಸುದ್ದಿ

ಬೇಸಿಗೆಯಲ್ಲೂ ಸಣ್ಣ ನೀರಾವರಿ ಕೆರೆಗಳಲ್ಲಿ ಸಮೃದ್ದ ನೀರಿನ ಸಂಗ್ರಹ: ರೈತರಿಗೆ ಆಶಾದಾಯಕ ಜಲ ಭದ್ರತೆ: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು : ರಾಜ್ಯದಾದ್ಯಂತ ಇರುವ ಸಣ್ಣ ನೀರಾವರಿ ಇಲಾಖೆಯ ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದ್ದು, ಇಲಾಖೆಯ ವ್ಯಾಪ್ತಿಯಲ್ಲಿರುವ 𝟯,𝟳𝟴𝟴 ಕೆರೆಗಳ ಮೂಲಕ ಸುಮಾರು 𝟰,𝟰𝟱,𝟬𝟬𝟵 ಹೆಕ್ಟೇರ್‌ಗಳಷ್ಟು ಬೃಹತ್ ಕೃಷಿ ಅಚ್ಚುಕಟ್ಟು ಪ್ರದೇಶಕ್ಕೆ (𝗖𝗼𝗺𝗺𝗮𝗻𝗱 𝗔𝗿𝗲𝗮) […]

ಸಮಗ್ರ ಸುದ್ದಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ; ಎಲ್ಲಾ ಜಿಲ್ಲೆಗಳಿಗೆ 2026–27ನೇ ಸಾಲಿನ ಮೊದಲ ಕಂತಿನ ಅನುದಾನ ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು 2026–27ನೇ ಸಾಲಿನ ಮೊದಲ ಕಂತಿನ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ಜಿಲ್ಲಾವಾರು ಹಾಗೂ ತಾಲೂಕು ಪಂಚಾಯಿತಿಗಳವಾರು ವಿವರಗಳನ್ನು ಪ್ರಕಟಿಸಿದೆ. ಈ ಅನುದಾನವನ್ನು ಏಪ್ರಿಲ್ 2026ರಿಂದ […]

ಸಮಗ್ರ ಸುದ್ದಿ

ಹುಬ್ಬಳ್ಳಿ ಮತ್ತು ನ್ಯೂ ಟಿನ್ಸುಕಿಯಾ ನಡುವೆ ಬೇಸಿಗೆ ವಿಶೇಷ ರೈಲು

ಬೆಂಗಳೂರು: ಬೇಸಿಗೆ ರಜೆಯ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ನಿರ್ವಹಿಸಲು, ನೈರುತ್ಯ ರೈಲ್ವೆಯು ಎಸ್ಎಸ್ಎಸ್ ಹುಬ್ಬಳ್ಳಿ ಮತ್ತು ನ್ಯೂ ಟಿನ್ಸುಕಿಯಾ ನಡುವೆ ಒಂದು ಟ್ರಿಪ್ ವಿಶೇಷ ರೈಲನ್ನು ಓಡಿಸಲಿದೆ. ರೈಲು ಸಂಖ್ಯೆ 07325 ಏಪ್ರಿಲ್ 23 […]

ಸಮಗ್ರ ಸುದ್ದಿ

ಜಾತಿ ವ್ಯವಸ್ಥೆಯಿರುವವೆಗೂ ಬಸವ ತತ್ವಗಳು ಪ್ರಸ್ತುತವಾಗಿರುತ್ತವೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಚಲನೆಯಿಲ್ಲದ ಜಾತಿವ್ಯವಸ್ಥೆ ಇರುವವೆರೆಗೂ ಬಸವಣ್ಣನವರ ತತ್ವಗಳು ಪ್ರಸ್ತುತವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಜಿಲ್ಲಾ ಬಸವ ದಳಗಳ ಒಕ್ಕೂಟ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, “2026ರ ಬಸವಶ್ರೀ” ಪ್ರಶಸ್ತಿ […]

ಸಮಗ್ರ ಸುದ್ದಿ

ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

ಹಾವೇರಿ: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಅವರು ಇಂದು ರಾಣೇಬೆನ್ನೂರಿನಲ್ಲಿ ಮಾಧ್ಯಮದವರೊಂದಿಗೆ […]

ಸಮಗ್ರ ಸುದ್ದಿ

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಂಗಳೂರು: ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಕಾಮನ್‌ವೆಲ್ತ್ ಲೀಗಲ್‌ ಎಜುಕೇಷನ್‌ ಅಸೋಸಿಯೇಷನ್‌ ಮತ್ತು ಇಂಧನ ಇಲಾಖೆ ಜಂಟಿಯಾಗಿ ಬೆಂಗಳೂರಿನಲ್ಲಿ ಆಯೋಜಿಸಿದ್ದ […]

ಸಮಗ್ರ ಸುದ್ದಿ

ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಣೇಬೆನ್ನೂರು: ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರ ಸ್ವಾಮಿ ದೇವಸ್ಥಾನದ 50 ನೇ ವರ್ಷದ ಸುವರ್ಣ ಮಹೋತ್ಸವ […]

ಸಮಗ್ರ ಸುದ್ದಿ

ತ್ಯಾಜ್ಯದಿಂದ ಸಂಪತ್ತು ಸೃಷ್ಟಿ: ಭಾರತದ ಅತಿದೊಡ್ಡ ಬಯೋ-ಗ್ಯಾಸ್ ಯೋಜನೆ ಅನುಷ್ಠಾನಕ್ಕೆ ಜಲಮಂಡಳಿ ಸಜ್ಜು

ಬೆಂಗಳೂರು:ಸುಸ್ಥಿರ ನಗರ ಜಲ ನಿರ್ವಹಣೆ ಮತ್ತು ಸರ್ಕ್ಯುಲರ್ ಎಕಾನಮಿ ನಿಟ್ಟಿನಲ್ಲಿ ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟಿರುವ ಬೆಂಗಳೂರು ಜಲಮಂಡಳಿ ಸನ್ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ದೂರದೃಷ್ಟಿಯ ಮಾರ್ಗದರ್ಶನ ಮತ್ತು ನಾಯಕತ್ವದಲ್ಲಿ ಕೊಳಚೆ ನೀರಿನ ತ್ಯಾಜ್ಯವನ್ನು (𝗦𝗲𝘄𝗮𝗴𝗲 […]

You cannot copy content of this page