ಸಮಗ್ರ ಸುದ್ದಿ

ಜನಗಣತಿ–2027 ಕಾರ್ಯಕ್ಕೆ ಗೈರಾದವರಿಗೆ ಅಂತಿಮ ಎಚ್ಚರಿಕೆ-ಡಿ.ಎಸ್.ರಮೇಶ್

ಬೆಂಗಳೂರು: ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯಲಿರುವ ಭಾರತದ ರಾಷ್ಟ್ರೀಯ ಜನಗಣತಿ–2027 ಕಾರ್ಯದ ಅಂಗವಾಗಿ ಗಣತಿದಾರರು ಮತ್ತು ಮೇಲ್ವಿಚಾರಕರಾಗಿ ನೇಮಕಗೊಂಡಿರುವ ಎಲ್ಲಾ ಅಧಿಕಾರಿ ಮತ್ತು ನೌಕರರುಗಳು ಈ ಕೂಡಲೇ ತಮಗೆ ನಿಯೋಜಿಸಿರುವ ಗಣತಿ […]

ಸಮಗ್ರ ಸುದ್ದಿ

ಮುಂದಿನ ವಾರದಿಂದ ಟೋಯಿಂಗ್ ವಾಹನಗಳ ಕಾರ್ಯಾಚರಣೆ ಪ್ರಾರಂಭ: ಆಯುಕ್ತ ಕೆ ಎನ್ ರಮೇಶ್

ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಮತ್ತು ಅಕ್ರಮವಾಗಿ ನಿಲುಗಡೆ ಮಾಡಲಾದ ಹಾಗೂ ಅನಾಥ ವಾಹನಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಟೋಯಿಂಗ್ ವಾಹನಗಳನ್ನು ಪಡೆದುಕೊಳ್ಳಲು ಉದ್ದೇಶಿಸಲಾಗಿರುತ್ತದೆ. ಅದರಂತೆ ಬೆಂಗಳೂರು ದಕ್ಷಿಣ […]

ಸಮಗ್ರ ಸುದ್ದಿ

ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್ ವಾರು ಅಂತಿಮ ಮತದಾರರ ಪಟ್ಟಿಯಲ್ಲಿ 88,95,361 ಮತದಾರರು: ಮಹೇಶ್ವರ್ ರಾವ್

ಬೆಂಗಳೂರು:ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್ ವಾರು ಮತದಾರರ ಪಟ್ಟಿಯಲ್ಲಿ ಒಟ್ಟು 88,95,361 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ತಿಳಿಸಿದರು. ಜಿಬಿಎ […]

ಸಮಗ್ರ ಸುದ್ದಿ

ತೊಗರಿ ಖರೀದಿಗೆ ಒಂದು ತಿಂಗಳ ಅವಧಿ ವಿಸ್ತರಣೆ:ಎನ್.ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದ ರೈತರಿಗೆ ಅನುಕೂಲವಾಗುವ ಮಹತ್ವದ ವಿಷಯವಾಗಿ, ಇಂದು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾನ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ […]

ಸಮಗ್ರ ಸುದ್ದಿ

ಜಯನಗರದಲ್ಲಿ ಏ.19ಕ್ಕೆ ಪರಮ್‌ ‘ವಿಹಾರ’ ಸಾಂಸ್ಕೃತಿಕ ಹಬ್ಬ

ಬೆಂಗಳೂರು: ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯನ್ನು ಯುವ ಕಲಾವಿದರ ಮೂಲಕ ಪಸರಿಸುವ ನಿಟ್ಟಿನಲ್ಲಿ ‘ಪರಮ್ ಫೌಂಡೇಶನ್’ ಆಯೋಜಿಸಿರುವ ‘ವಿಹಾರ-11’ ಸಾಂಸ್ಕೃತಿಕ ಕಾರ್ಯಕ್ರಮವು ಏಪ್ರಿಲ್ 19ರಂದು ಜಯನಗರದಲ್ಲಿ ಜರುಗಲಿದೆ. ನಗರದ ಜಯನಗರದಲ್ಲಿರುವ ಸನಾತನ ಕಲಾಕ್ಷೇತ್ರದಲ್ಲಿ ಅಂದು […]

ಸಮಗ್ರ ಸುದ್ದಿ

ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಹೊಸ ಅತಿಥಿಗಳು|ವಿಮಾನ ನಿಲ್ದಾಣಕ್ಕೆ ಬಂದ 4 ಚೀತಾ ಬರಮಾಡಿಕೊಂಡ ಈಶ್ವರ ಖಂಡ್ರೆ

ಬೆಂಗಳೂರು: ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಮಧ್ಯರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಕಲ್ಬುರ್ಗಿಯಲ್ಲಿ […]

ಸಮಗ್ರ ಸುದ್ದಿ

ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟಿಸಲಿರುವ ಸಿಜೆಐ ನ್ಯಾ.ಸೂರ್ಯಕಾಂತ್‌, ಸಿಎಂ ಸಿದ್ದರಾಮಯ್ಯ | ಸುಸ್ಥಿರ ಭವಿಷ್ಯಕ್ಕಾಗಿ ಇಂಧನ ಪರಿವರ್ತನೆ, ನೀತಿ ಮತ್ತು ಆವಿಷ್ಕಾರಗಳ ಕುರಿತ ಚಿಂತನ ಮಂಥನ

ಬೆಂಗಳೂರು: “ಸುಸ್ಥಿರ ಇಂಧನ, ಭಾರತದ ಕಾರ್ಯಸೂಚಿ 2047-ಇಂಧನ ಭದ್ರತೆಗಾಗಿ ಕಾನೂನು, ನೀತಿ ಹಾಗೂ ಆವಿಷ್ಕಾರಗಳ ಹೊಸ ಚಿಂತನೆ” ಕುರಿತ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ಏಪ್ರಿಲ್ 18 ರಂದು ಬೆಂಗಳೂರಿನ ಶಾಂಗ್ರಿ-ಲಾ ಹೋಟೆಲ್‌ನಲ್ಲಿ ನಡೆಯಲಿದ್ದು, […]

ಸಮಗ್ರ ಸುದ್ದಿ

ಬ್ರಿಡ್ಜ್‌ ಟು ಬೆಂಗಳೂರು: ಕರ್ನಾಟಕದ ಕ್ರಮಕ್ಕೆ ರಾಜತಾಂತ್ರಿಕರ ಮೆಚ್ಚುಗೆ |ʼತಂತ್ರಜ್ಞಾನದ ಜೊತೆಗೆ ವ್ಯಾಪಾರ, ನಾವೀನ್ಯತೆ, ಜನರ ಸಹಯೋಗ ಹಾಗೂ ವಿಶ್ವದೊಂದಿಗಿನ ಪಾಲುದಾರಿಕೆಯತ್ತ ಕರ್ನಾಟಕದ ಒಲವು: ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲಿ: ʼತಂತ್ರಜ್ಞಾನದ ಜೊತೆಗೆ ವ್ಯಾಪಾರ, ನಾವೀನ್ಯತೆ, ಜನರ ಸಹಯೋಗ ಹಾಗೂ ವಿಶ್ವದೊಂದಿಗಿನ ಪಾಲುದಾರಿಕೆಯತ್ತ ಕರ್ನಾಟಕ ಆಸಕ್ತಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ನಡೆದ ಬ್ರಿಡ್ಜ್ ಟು ಬೆಂಗಳೂರು: ವಿವಿಧ […]

ಸಮಗ್ರ ಸುದ್ದಿ

ಔಷಧ, ಐಸಿಯು ಕೊರತೆ, ಸ್ವಚ್ಛತೆ ಕಾಪಾಡದಿದ್ದರೆ ಕಠಿಣ ಕ್ರಮ: ಸಚಿವ ಡಾ. ಪಾಟೀಲ್‌ ಎಚ್ಚರಿಕೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ, ಅಸಮರ್ಪಕ ಐಸಿಯು ನಿರ್ವಹಣೆ ಮತ್ತು ಸ್ವಚ್ಛತೆ ಕಾಪಾಡದಿರುವ ಬಗ್ಗೆ ನಿರಂತರ ದೂರುಗಳು ಬರುತ್ತಿವೆ. ಇದೇ ರೀತಿ ಮುಂದುವರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, […]

ಸಮಗ್ರ ಸುದ್ದಿ

H5N1 ಭಯ ಬೇಡ, ಜಾಗರೂಕತೆ ಮುಖ್ಯ: ದಿನೇಶ್ ಗುಂಡೂರಾವ್

ಬೆಂಗಳೂರು: ಬೆಂಗಳೂರಿನ ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಏಪ್ರಿಲ್ 14 ರಂದು NIHSAD, ಭೋಪಾಲ್ ವರದಿಯ ಪ್ರಕಾರ H5N1 ಹಕ್ಕಿಜ್ವರ ದೃಢಪಟ್ಟಿದ್ದು, ನಿಯಮಾವಳಿಯಂತೆ ತಕ್ಷಣವೇ ನಿಯಂತ್ರಣಕ್ಕೆ ಸಕಲ ಕ್ರಮ ಕೈಗೊಳ್ಳಲಾಗಿದೆ. […]

You cannot copy content of this page