ಜ್ಞಾನ ಮತ್ತು ಕೌಶಲ್ಯವನ್ನು ರಾಷ್ಟ್ರ ನಿರ್ಮಾಣಕ್ಕೆ ಬಳಸಿಕೊಳ್ಳಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಬೀದರ್: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ನಿರ್ಣಾಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜ್ಞಾನ, ಕೌಶಲ್ಯ ಮತ್ತು ಪ್ರತಿಭೆಯನ್ನು ಸಮಾಜ ಹಾಗೂ ರಾಷ್ಟ್ರದ ಹಿತಕ್ಕಾಗಿ ಬಳಸಿಕೊಳ್ಳಬೇಕು ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಶ್ರೀ ಥಾವರ್‌ಚಂದ್ ಗೆಹ್ಲೋಟ್ ಕರೆ […]
