ಅವಧಿ ಮುಕ್ತಾಯವಾದ ನಗರ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ನಿಗದಿಗೆ ಕ್ರಮ: ಸಚಿವ ರಹೀಂ ಖಾನ್
ಬೆಳಗಾವಿ : ಅವಧಿ ಮುಕ್ತಾಯಗೊಂಡಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡ್ ವಾರು ಮೀಸಲಾತಿಯನ್ನು ನಿಗದಿಪಡಿಸುವ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಹೇಳಿದರು. ವಿಧಾನ ಪರಿಷತ್ತಿನಲ್ಲಿಂದು ಪ್ರಶ್ನೋತ್ತರ ವೇಳೆ […]
