ಕರ್ನಾಟಕಕ್ಕೆ 2025ರ ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ|ಕರ್ನಾಟಕ ನವೀಕರಿಸ ಬಹುದಾದ ಇಂಧನ ಅಭಿವೃದ್ಧಿ ನಿಗಮದ ಸಾಧನೆಗೆ ಗೌರವ
ಬೆಂಗಳೂರು: ಪ್ರತಿಷ್ಠಿತ ‘ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ 2025’ಕ್ಕೆ ಕರ್ನಾಟಕ ಪಾತ್ರವಾಗಿದೆ. ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ದೆಹಲಿಯ ವಿಜ್ಞಾನ ಭವನದಲ್ಲಿ ಡಿಸೆಂಬರ್ 14ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ […]
