ಸಮಗ್ರ ಸುದ್ದಿ

ಶಿವರಾತ್ರಿ ಹಬ್ಬದ ಪ್ರಯುಕ್ತ ಯಶವಂತಪುರ-ಮಡಗಾಂವ್ ನಡುವೆ ವಿಶೇಷ ರೈಲು

ಬೆಂಗಳೂರು: ಮಹಾ ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಮಡಗಾಂವ್ ನಡುವೆ ಒಂದು ಟ್ರಿಪ್ ವಿಶೇಷ ರೈಲನ್ನು ಓಡಿಸಲಿದೆ. ರೈಲು ಸಂಖ್ಯೆ 06507 ಯಶವಂತಪುರ-ಮಡಗಾಂವ್ ವಿಶೇಷ […]

ಸಮಗ್ರ ಸುದ್ದಿ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಡ್ರಗ್ಸ್ ಜಾಗೃತಿ ಮೂಡಿಸಲು ಗೃಹ ಸಚಿವ ಪರಮೇಶ್ವರ್ ಕರೆ

ಬೆಂಗಳೂರು: ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸರ್ಕಾರ ಘೋಷಣೆ ಮಾಡಿದ್ದು, ಡ್ರಗ್ಸ್ ಬಳಕೆಯಿಂದಾಗುವ ದುಷ್ಪರಿಣಾಮ, ಹಾನಿಯ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕೆಲಸ ಆಗಬೇಕು. ರಾಜ್ಯದ ಎಲ್ಲ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು […]

ಸಿನಿಮಾ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ‘ಜೀವಮಾನ ಸಾಧನೆ’ ಪ್ರಶಸ್ತಿಗೆ ಡಾ. ಹಂಸಲೇಖ ಆಯ್ಕೆ

​ಬೆಂಗಳೂರು : ಕನ್ನಡ ಚಿತ್ರರಂಗದ ‘ನಾದಬ್ರಹ್ಮ’ ಎಂದೇ ಜನಪ್ರಿಯರಾಗಿರುವ ಹಿರಿಯ ಗೀತ ರಚನೆಕಾರ ಹಾಗೂ ಸಂಗೀತ ನಿರ್ದೇಶಕ ಡಾ. ಹಂಸಲೇಖ ಅವರನ್ನು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (BIFFES) ‘ಜೀವಮಾನ ಸಾಧನೆ ಪ್ರಶಸ್ತಿ’ ಗೆ […]

ಸಿನಿಮಾ

ಬಡವರ್ಗಕ್ಕೆ ಸ್ವಾಭಿಮಾನ, ಆತ್ಮವಿಶ್ವಾಸ ಕೊಟ್ಟ ಮೇರು ವ್ಯಕ್ತಿತ್ವ ಡಾ. ರಾಜ್ ಕುಮಾರ್: ಮಂಜುನಾಥ್ ಅದ್ದೆ | ‘ತಳಸಮುದಾಯದವರ ನಾಯಕ’ ಗೋಷ್ಠಿಯಲ್ಲಿ ರಾಕುಮಾರ್ ಅವರ ವ್ಯಕ್ತಿತ್ವ, ಸಾಧನೆ ಕುರಿತು ಸಂವಾದ

ಬೆಂಗಳೂರು: ಕುವೆಂಪು ಅವರು ಸಾಹಿತ್ಯದ ಮೂಲಕ ಮೌಲ್ಯಗಳನ್ನು ದಾಟಿಸಿದರೆ, ರಾಜಕುಮಾರ್ ಅವರು ಜನಸಾಮಾನ್ಯರಿಗೂ ತಲುಪುವಂತೆ ಮೌಲ್ಯಗಳನ್ನು ಕಲಿಸಿದರು. ಕಾಳಜಿ ಮತ್ತು ತುಡಿತ ಇಟ್ಟುಕೊಂಡು, ಸಮಾಜ ಕಟ್ಟುವ ಕಡೆಗೆ ಕೆಲಸ ಮಾಡಿದರು. ಬಡವರಲ್ಲಿ ಸ್ವಾಭಿಮಾನ, ಘನತೆ […]

ಸಮಗ್ರ ಸುದ್ದಿ ಸಿನಿಮಾ

ಚಿತ್ರೋತ್ಸವದಲ್ಲಿ ʼಮಹಾಕವಿʼ ಪ್ರದರ್ಶನ | 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಬರಗೂರು ರಾಮಚಂದ್ರಪ್ಪನವರ 25ನೇ ಚಿತ್ರ

ಬೆಂಗಳೂರು: ಬೆಳಗಾವಿಯ ಪ್ರಭು ಯತ್ನಟ್ಟಿಯವರು ಪಿ.ಆರ್.ಅಸೋಸಿಯೇಟ್ಸ್ ಸಂಸ್ಥೆಯ ಮೂಲಕ ನಿರ್ಮಿಸಿರುವ, ಡಾ. ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ‘ಮಹಾಕವಿʼ ಚಿತ್ರವು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನವಾಗಿದೆ. ಪ್ರದರ್ಶನದ ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. […]

ಸಮಗ್ರ ಸುದ್ದಿ

ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬಜೆಟ್ ಪೂರ್ವಭಾವಿ ಸಭೆ

ಬೆಂಗಳೂರು: ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು, 2026-27ನೇ ಸಾಲಿನ‌ ಆಯವ್ಯಯ ಪೂರ್ವಭಾವಿ ಸಭೆಯನ್ನು ಶಕ್ತಿ ಭವನದಲ್ಲಿ ಆರಂಭಿಸಿದ್ದು ಮೊದಲಿಗೆ ಅರಣ್ಯ ಮತ್ತು ಪರಿಸರ ಇಲಾಖೆ ಜೊತೆಗೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅರಣ್ಯ ಮತ್ತು ಪರಿಸರ […]

ಶಿಕ್ಷಣ / ಉದ್ಯೋಗ

ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮ | ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ

ಬೆಂಗಳೂರು: ವಿದ್ಯಾರ್ಥಿಗಳು ಒತ್ತಡ ಮುಕ್ತವಾಗಿ ಪರೀಕ್ಷೆ ಎದುರಿಸುವುದು ಸೇರಿದಂತೆ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ನಿಭಾಯಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ, ವಿದ್ಯಾರ್ಥಿಗಳೊಂದಿಗೆ ನಡೆಸುವ ಸಂವಾದ ಕಾರ್ಯಕ್ರಮ “ಪರೀಕ್ಷಾ ಪೆ ಚರ್ಚಾ” ನಾಳೆ ಪ್ರಸಾರವಾಗಲಿದೆ. ಪ್ರಧಾನಿ […]

ಕೃಷಿ

ಅಂತರರಾಷ್ಟ್ರೀಯ ವಾಣಿಜ್ಯ ಮೇಳ 2026 | ಉತ್ಪಾದನೋತ್ತರ ಕೃಷಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಿ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದರು. ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ […]

ಸಮಗ್ರ ಸುದ್ದಿ

ಬೆಂಗಳೂರು ಮೆಟ್ರೋ ಪ್ರಯಾಣ ದರ ಶೇಕಡ 5 ರಷ್ಟು ಏರಿಕೆ

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ನಮ್ಮ ಮೆಟ್ರೋ ಪ್ರಯಾಣ ದರವನ್ನು ಶೇಕಡ 5 ರಷ್ಟು ಹೆಚ್ಚಳ ಮಾಡಿದೆ. ಈ ಕುರಿತು ಬಿ.ಎಂ.ಆರ್.ಸಿ.ಎಲ್ ದರ ಪರಿಷ್ಕರಣೆ ಮಾಡಿ ಪ್ರಕಟಣೆಯನ್ನು ಹೊರಡಿಸಿದ್ದು, ಇದೇ ಫೆಬ್ರವರಿ […]

ಸಮಗ್ರ ಸುದ್ದಿ

2027 ರ ಅಂತ್ಯಕ್ಕೆ ಎತ್ತಿನಹೊಳೆ ನೀರು ಹರಿಸಲು ಕ್ರಮ – ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು : ಎತ್ತಿನಹೊಳೆ ನೀರನ್ನು 2027ರ ಅಂತ್ಯದೊಳಗೆ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕುಡಿಯುವ ನೀರಿನ ಕೆರೆಗಳಿಗೆ ನೀರು ತುಂಬಿಸಲು ಎಲ್ಲಾ ಅಗತ್ಯ ಕ್ರಮಗಳನ್ನೂ ಕೈಗೊಳ್ಳಬೇಕು ಎಂದು ಕಂದಾಯ ಸಚಿವರಾದ ಕೃಷ್ಣ […]

You cannot copy content of this page