ಸ್ವಾವಲಂಬಿ ಮತ್ತು ಅಭಿವೃದ್ಧಿ ಭಾರತ ನಿರ್ಮಾಣಕ್ಕೆ ಶಿಕ್ಷಣವೇ ಶಕ್ತಿ – ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಮೈಸೂರು:ಶಿಕ್ಷಣ ಮತ್ತು ಜ್ಞಾನವನ್ನು ವೈಯಕ್ತಿಕ ಸಾಧನೆಗಾಗಿ ಮಾತ್ರವಲ್ಲದೆ ರಾಷ್ಟ್ರ ಮತ್ತು ಸಮಾಜದ ಕಲ್ಯಾಣಕ್ಕಾಗಿಯೂ ಬಳಸಬೇಕೆಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ […]
