ಸಮಗ್ರ ಸುದ್ದಿ

ಕೋಲಾರ ಜಿಲ್ಲೆಯ ರಸ್ತೆಗಳ ದುರಸ್ತಿಗೆ ಕಳೆದ ಎರಡು ವರ್ಷಗಳಲ್ಲಿ 231.89 ಕೋಟಿ ರೂ. ಅನುದಾನ ಬಿಡುಗಡೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕೋಲಾರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಗ್ರಾಮೀಣ ರಸ್ತೆಗಳು ಅತೀವೃಷ್ಠಿಯಿಂದ ಹಾಗೂ ವಾಹನದಟ್ಟನೆಯಿಂದ ಹಾನಿಯಾಗಿರುವ ಗ್ರಾಮೀಣ ರಸ್ತೆಗಳ ದುರಸ್ತಿ ಮತ್ತು ಅಭಿವೃದ್ಧಿ ಪಡಿಸಲು ಕಳೆದ ಎರಡು ವರ್ಷಗಳಲ್ಲಿ 231.89 ಕೋಟಿ ಅನುದಾನ ಬಿಡುಗಡೆ […]

ಸಿನಿಮಾ

ಚಿತ್ರೋತ್ಸವದಲ್ಲಿ ಜನವರಿ 31 ರಂದು ಗಮನಿಸ ಬಹುದಾದ 10 ಸಿನಿಮಾಗಳು

ಬೆಂಗಳೂರು: ನಾಳೆ ಲುಲು ಮಾಲ್ ನಲ್ಲಿ ವೀಕ್ಷಿಸಬಹುದಾದ ವಿಶ್ವದ ಶ್ರೇಷ್ಠ ಕಲಾಕೃತಿಗಳು ಮತ್ತು ಪ್ರಮುಖ ಭಾರತೀಯ ಚಿತ್ರಗಳ ಪಟ್ಟಿ ಇಲ್ಲಿದೆ. ಕ್ಲಿಯೋ ಫ್ರಮ್ 5 ಟು 7ಸಮಯ: ಮಧ್ಯಾಹ್ನ 3:20, ಸ್ಕ್ರೀನ್ 1 ರಲ್ಲಿ […]

ಸಿನಿಮಾ

17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಿವೇದಿತ ಶಿವರಾಜಕುಮಾರ್ ನಿರ್ಮಾಣದ “ಫೈರ್ ಫ್ಲೈ” ಚಿತ್ರಕ್ಕೆ ಮೆಚ್ಚುಗೆ

ಬೆಂಗಳೂರು: ನಟ ಶಿವರಾಜಕುಮಾರ್ ಅವರ ಪುತ್ರಿ ನಿವೇದಿತ ಶಿವರಾಜಕುಮಾರ್ ನಿರ್ಮಾಣದ ಮೊದಲ ಚಿತ್ರ “ಫೈರ್ ಫ್ಲೈ” 17 ನೇ ಅಂತಾರಾಷ್ಟ್ರೀಯ ಬೆಂಗಳೂರು ಚಿತ್ರೋತ್ಸವದ ಕನ್ನಡ ಚಲನಚಿತ್ರ ಸ್ಪರ್ಧಾ ವಿಭಾಗದಲ್ಲಿ ಪ್ರದರ್ಶನವಾಗಿದ್ದು, ಚಿತ್ರೋತ್ಸವದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. […]

ಸಿನಿಮಾ

ಜನರ ಪ್ರತಿಕ್ರಿಯೆ ನೋಡಿ ಖುಷಿಯಾಗಿದೆ: ಚಲನಚಿತ್ರೋತ್ಸವಕ್ಕೆ 2ಲಕ್ಷಕ್ಕೂ ಅಧಿಕ ಜನರು ಬರುವ ನಿರೀಕ್ಷೆ – ಸಾಧುಕೋಕಿಲ

ಬೆಂಗಳೂರು:ಬೆಂಗಳೂರಿನ ಲುಲು ಮಾಲ್‍ನಲ್ಲಿ ನಡೆಯುತ್ತಿರುವ 17 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಜನರು ನೀಡುತ್ತಿರುವ ಪ್ರತಿಕ್ರಿಯೆ ಕಂಡು ಬಹಳ ಖುಷಿಯಾಗಿದೆ. ಈ ವರ್ಷ ಸುಮಾರು 2 ಲಕ್ಷಕ್ಕೂ ಅಧಿಕ ಜನರು ಬರುವ ನಿರೀಕ್ಷೆ ಇದೆ ಎಂದು […]

ಸಮಗ್ರ ಸುದ್ದಿ

ಬಂಡವಾಳ ಹೂಡಿಕೆಯಲ್ಲಿ ಐತಿಹಾಸಿಕ ದಾಖಲೆ -ಶರತ್ ಬಚ್ಚೇಗೌಡ

ಬೆಂಗಳೂರು: 2025 ರ ಏಪ್ರಿಲ್ ನಿಂದ ಸೆಪ್ಟೆಂಬರ್ ಮಾಹೆಯವರೆಗೆ ರಾಜ್ಯಕ್ಕೆ ವಿದೇಶಗಳಿಂದ 80997 ಕೋಟಿ ರೂ ಬಂಡವಾಳ ಹೂಡಿಕೆಯಾಗಿರುವುದು ಐತಿಹಾಸಿಕ ದಾಖಲೆಯಾಗಿದೆ ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಇಂದು ಬೆಳಿಗ್ಗೆ ವಿಧಾನಸಭೆಯ ಕಲಾಪದಲ್ಲಿ ರಾಜ್ಯಪಾಲರ […]

ಸಮಗ್ರ ಸುದ್ದಿ

ವೈಫಲ್ಯ ಅಂತ್ಯವಲ್ಲ, ಅಮೂಲ್ಯ ಪಾಠ – ಯುವಜನತೆಗೆ ರಾಜ್ಯಪಾಲರ ಪ್ರೇರಣಾದಾಯಕ ಕರೆ

ದಾವಣಗೆರೆ: ಶಿಕ್ಷಣವು ಜೀವನದ ಶ್ರೇಷ್ಠ ಕೊಡುಗೆಯಾಗಿದೆ. ಶಿಕ್ಷಣವು ನಮಗೆ ಉದ್ಯೋಗದ ಜೊತೆಗೆ ನೈತಿಕತೆ, ಸಹಾನುಭೂತಿ ಮತ್ತು ಸಾಮಾಜಿಕ ಜವಾಬ್ದಾರಿಯ ಪ್ರಜ್ಞೆಯನ್ನು ಒದಗಿಸುತ್ತದೆ. ಶಿಕ್ಷಣವು ವ್ಯಕ್ತಿಯ ಜೀವನವನ್ನು ಹೊಸ ಆಲೋಚನೆಗಳು, ಜ್ಞಾನ ಮತ್ತು ಸಾಧ್ಯತೆಗಳಿಂದ ತುಂಬುವ […]

ಸಮಗ್ರ ಸುದ್ದಿ

ರಬ್ಬರ್ ಬೆಳೆಯನ್ನು ತೋಟಗಾರಿಕಾ ಬೆಳೆಗಳ ವ್ಯಾಪ್ತಿಗೆ ಒಳಪಡಿಸಲು ಶಿಫಾರಸ್ಸು- ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ಬೆಂಗಳೂರು: ರಬ್ಬರ್ ಗೆ ಬೆಂಬಲ ಬೆಲೆ ನಿಗದಿಪಡಿಸುವ ಮತ್ತು ಕೃಷಿ ಹವಾಮಾನ ಆಧಾರಿತ ವಿಮೆ ಸೌಲಭ್ಯ ಒದಗಿಸಲು ಇರುವ ಸಾಧ್ಯತೆ ಬಗ್ಗೆ ರಬ್ಬರ್ ಮಂಡಳಿಯು ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ಬಗ್ಗೆ ರಬ್ಬರ್ ಬೋರ್ಡ್ ಗೆ […]

ಸಮಗ್ರ ಸುದ್ದಿ

ತೆಂಗಿನ ಬೆಳೆಗೆ ಬಿಳಿ ನೊಣ ಹಾಗೂ ಕೀಟಗಳ ನಿಯಂತ್ರಣಕ್ಕೆ ಕ್ರಮ-ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

ಬೆಂಗಳೂರು : ತೆಂಗು ಬೆಳೆಯಲ್ಲಿ ಕಂಡು ಬರುವ ಕಪ್ಪು ತಲೆಹುಳು ಹಾಗೂ ಬಿಳಿನೊಣ ಕೀಟಗಳ ನಿಯಂತ್ರಣಕ್ಕಾಗಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 23 ಪ್ರಯೋಗ ಶಾಲೆಗಳಲ್ಲಿ ಗೋನಿಯೋಜಸ್ ಎಂಬ ಪರೋಪಜೀವಿಗಳು ಹಾಗೂ ಐಸಿರಿಯಾ ಜೈವಿಕ ಕೀಟನಾಶಕವನ್ನು ಉತ್ಪಾದನೆ […]

ಸಮಗ್ರ ಸುದ್ದಿ

ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಗೆ ಕುಡಿಯುವ ನೀರು ಸರಬರಾಜು ಯೋಜನೆ ಶೀಘ್ರ ಪೂರ್ಣ- ಸಚಿವ ಬಿ.ಎಸ್. ಸುರೇಶ್

ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ರೇಣುಕಾಸಾಗರ ಜಲಾಶಯದಿಂದ 220 ಎಂಎಲ್ ಡಿ ಮತ್ತು ನೀರಸಾಗರ ಜಲಾಶಯದಿಂದ 25 ಎಂಎಲ್ ಡಿ ಒಟ್ಟು 245 ಎಂ.ಎಲ್.ಡಿ ನೀರನ್ನು ಸರಬರಾಜು ಮಾಡಲಾಗುತ್ತಿದ್ದು, ನೀರಿನ ಅಗತ್ಯತೆ ಪೂರೈಸಲು ಹೊಸದಾಗಿ […]

ಸಮಗ್ರ ಸುದ್ದಿ

ಕೆಜಿಎಫ್‌ನಲ್ಲಿ ಎಪಿಎಂಸಿಗೆ 25 ಎಕರೆ ಮಂಜೂರು | ರೂ. 3.85 ಕೋಟಿ ವೆಚ್ಚದಲ್ಲಿ ಮಾರುಕಟ್ಟೆ ಅಭಿವೃದ್ಧಿ- ಸಚಿವ ಶಿವಾನಂದ ಪಾಟೀಲ

ಬೆಂಗಳೂರು: ಕೆಜಿಎಫ್‌ನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ 25 ಎಕರೆ ಹೊಸದಾಗಿ ಭೂಮಿ ಮಂಜೂರಾಗಿದ್ದು, ಒಟ್ಟು 3.85 ಕೋಟಿ ರೂ. ವೆಚ್ಚದಲ್ಲಿ ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ […]

You cannot copy content of this page