ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ|ಇಂಧನ ಸಂರಕ್ಷಣೆ ಕುರಿತು ಚಿತ್ರ ಬಿಡಿಸಿದ ಪ್ರೌಢಶಾಲೆಯ ಮಕ್ಕಳು
ಬೆಂಗಳೂರು: ರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹದ ಭಾಗವಾಗಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಕೇಂದ್ರ ಕಚೇರಿಯಲ್ಲಿಂದು ಇಂಧನ ಸಂರಕ್ಷಣಾ ದಿನಾಚರಣೆ ಆಯೋಜಿಸಲಾಗಿತ್ತು. ಕೇಂದ್ರದ ಇಂಧನ ಸಚಿವಾಲಯದ ‘ಇಂಧನ ದಕ್ಷತೆಯ ಬ್ಯೂರೋ’ (ಬಿಇಇ), ಇಂಧನ […]
